ಮಂಗಳೂರು/ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ...
ಮಂಗಳೂರು/ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿನ...
ಮಂಗಳೂರು/ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ 2025-26ನೇ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದು ಗ್ಯಾರೆಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ.. ಯಾವ...
ಭಾರತದ ಅತ್ಯಂತ ಸುಂದರವಾದ ಹುಡುಗಿಯರನ್ನು ಹೊಂದಿರುವ ರಾಜ್ಯ ಯಾವುದು ಎಂದು ನಿಮಗೆ ಗೊತ್ತಿದೆಯೇ? ಯಾವ ರಾಜ್ಯದಲ್ಲಿ ಅತಿ ಹೆಚ್ಚು ಸುಂದರ ಹುಡುಗಿಯರು ಇದ್ದಾರೆ ನಿಮ್ಗೆ ಗೊತ್ತೆ? ಭಾರತದಲ್ಲಿ ಅತಿ ಹೆಚ್ಚು ಸುಂದರವಾಗಿರುವ ಯುವತಿಯರು ಇರುವ ರಾಜ್ಯ...
ಮಂಗಳೂರು/ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 1ರಿಂದ (ಶನಿವಾರ) ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ನಿನ್ನೆ (ಮಾ.3) ಗಣಿತ ಪರೀಕ್ಷೆ ನಡೆದಿದೆ. ಇದುವರೆಗೂ ಪರೀಕ್ಷೆ ವೇಳೆ ಯಾವುದೇ ಅಕ್ರಮಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ. ಆದರೆ ಸೋಮವಾರ ನಡೆದ ಗಣಿತ...
ಮಂಗಳೂರು/ಬೆಂಗಳೂರು: ಇಡ್ಲಿ ಬಳಿಕ ಇದೀಗ ಹೋಳಿಗೆ ಪ್ರಿಯರಿಗೂ ಶಾಕ್ ಎದುರಾಗಿದೆ. ಅಂಗಡಿಯಲ್ಲಿ ತಯಾರಾಗೋ ಬಿಸಿ ಬಿಸಿ ಹೋಳಿಗೆ ಕೂಡ ಗ್ರಾಹಕರಿಗೆ ಗಂಡಾಂತರ ತಂದೊಡ್ಡಿದೆ. ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ದ ಸಮರ ಸಾರಿದೆ. ಇಡ್ಲಿ,...
ಪುತ್ತೂರು: ಕೇರಳದ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದ ಚಿರತೆಯನ್ನು ಕರ್ನಾಟಕದ ಗಡಿ ಗ್ರಾಮದಲ್ಲಿ ಬಿಟ್ಟ ಘಟನೆ ಬೆಳಕಿಗೆ ಬಂದಿದೆ. ಕಾಸರಗೋಡು ಜಿಲ್ಲೆಯ ಬೇಡಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ಸೆರೆ ಹಿಡಿದ ಚಿರತೆಯನ್ನು ಪುತ್ತೂರು ತಾಲೂಕಿನ ಬಂಟಾಜೆ...
ಮಂಗಳೂರು/ಬೆಂಗಳೂರು: ರಾಜ್ಯಾದ್ಯಂತ ಮಾ.1ರಿಂದ ಮಾ.20ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಹಾಗೂ ಮಾ.21ರಿಂದ ಎ.4ರವರೆಗೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. SSLC (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ (12ನೇ...
ಮಂಗಳೂರು/ಬೆಂಗಳೂರು : ಮುಡಾ ಹಗರಣ ಪ್ರಕರಣ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಮುಂದಾಗಿದೆ. ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ಚಿಟ್ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು,...
ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ...
You cannot copy content of this page