ಮಂಗಳೂರು/ಬೆಂಗಳೂರು : ಸಿಎಂ ಸಿದ್ದರಾಯ್ಯ ಮಂಡಿ ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ ಅವರ ಹಿಂದಿನ ಪ್ರವಾಸಗಳು ರದ್ದಾಗಿವೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಸದ್ಯ ಅವರು ಬೆಂಗಳೂರಿನ...
ಮಂಗಳೂರು/ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 11ರಲ್ಲಿ ಹನುಮಂತ ಅವರು 5 ಕೋಟಿ ಮತಗಳನ್ನು ಪಡೆದು ವಿಜೇತರಾಗಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಗೆದ್ದ ಮೊದಲ ಸ್ಪರ್ಧಿ ಎಂಬ ದಾಖಲೆಯನ್ನು ಅವರು ಸೃಷ್ಟಿಸಿದ್ದಾರೆ. ಈ ಬಾರಿ ಮೋಕ್ಷಿತಾ...
ಮಂಗಳೂರು/ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ(ಜ.25) ಗಣರಾಜ್ಯೋತ್ಸವದ ಮುನ್ನಾದಿನ ದೇಶದ ಅತ್ಯುನ್ನತ ನಾಗರಿಕ ಗೌರವ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗುವ ಸಾಧಕರ ಹೆಸರು ಪ್ರಕಟಿಸಿದ್ದಾರೆ. 7 ಸಾಧಕರು ‘ಪದ್ಮವಿಭೂಷಣ’, 19 ಸಾಧಕರು ‘ಪದ್ಮಭೂಷಣ’, ಮತ್ತು...
ಮಂಗಳೂರು/ಮುಂಬೈ: ರೈಲಿನಡಿ ಸಿಲುಕಿ 11 ಜನರ ದು*ರಂತವಾಗಿ ಸಾ*ವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ನ ಪರಾಂಡ ನಿಲ್ದಾಣದಲ್ಲಿ ನಡೆದಿದೆ. ರೈಲಿನಲ್ಲಿ ಬೆಂ*ಕಿ ಕಾಣಿಸಿಕೊಂಡ ವದಂತಿ ಹರಡಿತ್ತು. ಇದರಿಂದ ಹೆದರಿದ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಿಂದ ಜಿ*ಗಿದಿದ್ದರು. ಪಕ್ಕದ ಹಳಿ...
ಮಂಗಳೂರು/ಬೆಂಗಳೂರು : ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಸುರಿದ ಮಳೆ ಅಚ್ಚರಿ ಮೂಡಿಸಿದೆ. ಈ ನಡುವೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ...
ಮಂಗಳೂರು : ಟೀಂ ಇಂಡಿಯಾ ಕ್ರಿಕೆಟಿಗ ಮನೀಶ್ ಪಾಂಡೆ ಮತ್ತು ಆಶ್ರಿತಾ ಶೆಟ್ಟಿ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಈ ಇಬ್ಬರೂ ಪರಸ್ಪರ ಇನ್ ಸ್ಟಾಗ್ರಾಮ್ ನಲ್ಲಿ...
ಮಂಗಳೂರು/ಮೈಸೂರು : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಅದರಲ್ಲೂ ಪುರುಷರ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ 2021ರಿಂದ 2023ರವರೆಗೆ ಮೂರು ವರ್ಷಗಳಲ್ಲಿ 28,324 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಮಹಿಳೆಯರ ಆತ್ಮಹತ್ಯೆ ಪ್ರಕರಣಗಳಿಗಿಂತ ಮೂರು ಪಟ್ಟಿಗೂ...
ಮಂಗಳೂರು: ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಎಆರ್) ಚುನಾವಣಾ ಸಮಯದಲ್ಲಿ ನೀಡಿದ ಅಫಿಡವಿಟ್ ಗಳನ್ನು ಪರಿಶೀಲಿಸಿ ದೇಶದ ಶ್ರೀಮಂತ ಸಿಎಂಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಡಿಆರ್ ತನ್ನ ವರದಿಯಲ್ಲಿ ಪ್ರತಿ ಮುಖ್ಯಮಂತ್ರಿಯ ಸರಾಸರಿ ಆಸ್ತಿ 52.59...
ಮಂಗಳೂರು/ಮಂಡ್ಯ: ಸಕ್ಕರೆ ನಾಡಿನಲ್ಲಿ ಕಳೆದ 3 ದಿನಗಳಿಂದ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿಚವೃದ್ದಿ ಅಧಿನಿಯಮ, ರಾಷ್ಟ್ರಕವಿ ಕುವೆಂಪು...
ಕರ್ನಾಟಕದಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಮೂರು ದಿನಗಳ ಕಾಲ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ರಾಜ್ಯದ ಕೆಲವೆಡೆ ಮೋಡಕವಿದ ವಾತಾವರಣವಿದೆ. ಇನ್ನೂ ಕೆಲವೆಡೆ ಚಳಿ ಇದೆ. ಬೆಂಗಳೂರು ಸೇರಿ...
You cannot copy content of this page