ಕಾಸರಗೋಡು: ಹಾವಿನ ದ್ವೇಷ 12 ವರುಷ ಎನ್ನುವ ಮಾತಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ನಾಲ್ಕನೇ ತರಗತಿ ಓದುತ್ತಿರುವ ವೇಳೆ ನಡೆದ ಹೊಡೆದಾಟಕ್ಕೆ 62 ನೇ ವರ್ಷ ಪ್ರಾಯದಲ್ಲಿ ಪ್ರತೀಕಾರ ತೀರಿಸಿಕೊಂಡ ವಿಚಿತ್ರ ಘಟನೆ ಕಾಸರಗೋಡಿನಲ್ಲಿ ನಡೆದಿದೆ....
ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮಹಿಳೆ ಮೃ*ತಪಟ್ಟು, ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪಳ ಗೇಟ್ ಬಳಿ ಶುಕ್ರವಾರ ನಡೆದಿದೆ. ಮಂಗಳೂರು ನಿವಾಸಿ ಪದ್ಮನಾಭರವರ ಪತ್ನಿ ನವ್ಯಾ...
ಕಾಸರಗೋಡು: ಮಾವಿನ ಹಣ್ಣು ತಿನ್ನುತ್ತಿರುವಾಗ ವಾಟೆ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃ*ತಪಟ್ಟ ಘಟನೆ ನಡೆದಿದೆ. ಕಾಸರಗೋಡು ನಗರದ ಜವುಳಿ ಅಂಗಡಿಯಲ್ಲಿ ಟೈಲರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೊಗ್ರಾಲು ಪುತ್ತೂರು ಶಾಸ್ತಾ ನಗರ ನಿವಾಸಿ ರಾಘವನ್(76) ಮೃ*ತಪಟ್ಟ...
ಮಂಗಳೂರು/ಕಾಸರಗೋಡು : ಕೆಲವೊಮ್ಮೆ ಸಾವು ಹತ್ತಿರಬಂದರೂ ಕೂಡ ದೂರ ಸರಿದುಬಿಡುತ್ತದೆ ಎಂಬುವುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ರೈಲಿನಿಂದ ನದಿಗೆ ಬಿದ್ದ ವ್ಯಕ್ತಿಯೊಬ್ಬರು ಈಜಿ ದಡ ಸೇರಿ ಜೀವ ಉಳಿಸಿಕೊಂಡ ಘಟನೆ ಉದುಂ ಮೂರಾಡ್ ಎಂಬಲ್ಲಿ...
ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ನಂಬಿಸಿ ಹಲವರಿಂದ ಕೋಟ್ಯಂತರ ರೂ. ವಂಚಿಸಿದ ಆರೋಪದಡಿ ಆರೋಪಿಯನ್ನು ಬಂಧಿಸಲಾಗಿತ್ತು. ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ಬಂಧಿತ ಆರೋಪಿ. ಪಳ್ಳತ್ತಡ್ಕ ಉಕ್ಕಿನಡ್ಕ ಬಳ್ಳಂಬೆಟ್ಟು...
ಮಂಜೇಶ್ವರ/ಮಂಗಳೂರು: ಈ ಹಿಂದೆ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಕರ್ನಾಟಕದಲ್ಲಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿಯನ್ನು ಬರೆಯುವಂತೆ ಕನ್ನಡ ಪ್ರಾಧಿಕಾರ ಸೂಚನೆ ಕೂಡಾ ನೀಡಿತ್ತು. ಆದರೆ ಕರ್ನಾಟಕದಲ್ಲಿ...
ಕಾಸರಗೋಡು: ಇಲ್ಲಿನ ಕುಂಬಳೆ ಹಾಗೂ ಪರಿಸರ ಪ್ರದೇಶಗಳಲ್ಲಿ ಅಸಲಿ ನೋಟುಗಳ ಹಾವಳಿ ಹೆಚ್ಚಾಗಿದ್ದು, ವ್ಯಾಪಾರಿಗಳು ಇದರಿಂದ ಆತಂಕಕ್ಕೊಳಗಾಗಿದ್ದಾರೆ. ವಾರದ ಹಿಂದೆ ಕಳತ್ತೂರು ಹಾಗೂ ಬಂಬ್ರಾಣ ಪ್ರದೇಶಗಳಲ್ಲಿ ಯಾರೋ 200, 500ರೂ. ನೋಟುಗಳನ್ನು ಅಂಗಡಿಯವರಿಗೆ ನೀಡಿ ಯಾಮಾರಿಸಿದ್ದಾರೆ....
ಕಾಸರಗೋಡು: ಶಾಲಾ ಪರಿಸರದಲ್ಲಿ ನವಜಾತ ಹೆಣ್ಣು ಶಿಶುವೊಂದು ಅನಾಥ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಪಂಜಿಕಲ್ಲಿನಲ್ಲಿ ನಡೆದಿದೆ. ಇಲ್ಲಿನ ಎಸ್.ವಿ.ಎ.ಯು.ಪಿ. ಶಾಲಾ ಪರಿಸರದಲ್ಲಿ ಒಂದು ದಿನ ಪ್ರಾಯದ ಹೆಣ್ಣು ಶಿಶುವೊಂದು ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು...
ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪಾಂಡೇಶ್ವರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ವಿರುದ್ದ 8...
ಕಾಸರಗೋಡು: ಮನೆಯೊಂದರ ಬಳಿ ಕೋಣವೊಂದು ನಡೆಸಿದ ದಾಂದಲೆಯಿಂದ ಮನೆಯ ಮುಂದೆ ನಿಲ್ಲಿಸಿದ್ದ ಕಾರು, ಬೈಕ್, ಸೇರಿ ಹಲವಾರು ವಸ್ತುಗಳು ಜಖಂಗೊಂಡಿದೆ. ಕಾಸರಗೋಡು ಜಿಲ್ಲೆಯ ಅಣಂಗೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಕೋಣದ ದಾಂದಲೆಗೆ ಜನರು ಹೈರಾಣಾಗಿದ್ದಾರೆ....
You cannot copy content of this page