ಕಟೀಲು: ಇಂದು ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಪತ್ನಿ ಪ್ರಿಯಾ ಜೊತೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪೂಜೆಯನ್ನು ಸಲ್ಲಿಸಿದರು. ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ...
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮದ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ...
ಕಟೀಲು: ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ, ಕೆಲಸ ನಿಮಿತ್ತ ಕಳೆದ ೧೦ ದಿನಗಳ ಹಿಂದೆ ಮಹರಾಷ್ಟ್ರ ಮತ್ತು ಬೆಂಗಳೂರು ಮತ್ತಿರರ ಕಡೆಗಳಿಗೆ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಅಂದರೆ ಕಟೀಲು ಮೇಳದ ಹರಕೆ ಸೇವೆಯ ಬಯಲಾಟವನ್ನು ಕಾಲಮಿತಿಗೆ ಒಳಪಡಿಸುವುದನ್ನು ವಿರೋಧಿಸಿ ಶ್ರೀ ಕ್ಷೇತ್ರದ ಭಕ್ತಾದಿಗಳು ಇಂದು ಬಜಪೆಯಿಂದ ಕಟೀಲು ಕ್ಷೇತ್ರದವರೆಗೆ ಪಾದಯಾತ್ರೆ ನಡೆಸಿದರು. ಶ್ರೀ...
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಅಂಗವಾಗಿ ಕಟೀಲಿನ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಬೃಹತ್ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಕಾರ್ಯಕ್ರಮ ಇಂದಿನಿಂದ ಆ.18ರವರೆಗೆ ನಡೆಯಲಿದೆ. 9 ವಿಭಾಗದಲ್ಲಿ ನಿರಂತರವಾಗಿ...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿಟ್ಟಿನಲ್ಲಿ ಭಾನುವಾರ ಬ್ಯಾನರ್ ಅಳವಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕೇಂದ್ರಗಳಿಗೆ ತೆರಳುವ ಭಕ್ತರು ಅಶ್ಲೀಲ ರೀತಿಯ ಬಟ್ಟೆಯನ್ನು ಧರಿಸುತ್ತಿರುವುದು ಕಂಡು ಬರುತ್ತಿದ್ದು, ಇದರಿಂದ ಜನರಲ್ಲಿ...
ಮಂಗಳೂರು : ನಾಯಿಯೊಂದನ್ನು ಚಿರತೆ ಬೇಟೆಯಾಡಲು ಪ್ರಯತ್ನಿಸುವ ದೃಶ್ಯ ಸಿ.ಸಿ. ಟಿವಿಯಲ್ಲಿ ದಾಖಲಾಗಿದೆ. ಮಂಗಳೂರು ಹೊರವಲಯದ ಕಟೀಲು ಎಕ್ಕಾರು ಮುಗೇರಬೆಟ್ಟು ಬೇಡೆ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಎಕ್ಕಾರು ಬೇಡೆ ಸುಮತಿ ಎಂಬುವರ ಮನೆಯ ಮಕ್ಕಳು ಸಾಕು...
You cannot copy content of this page