ಬೆಂಗಳೂರು: ತಂಗಿಯ ನಿಶ್ಚಿತಾರ್ಥಕ್ಕೆ ಬಂದಿಲ್ಲವೆಂದು ಪತಿಯು ತನ್ನ ಪತ್ನಿಗೆ ಚೂರಿ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿ ದಿವ್ಯಶ್ರೀ(26) ಚಾಕು ಇರಿತಕ್ಕೊಳಗಾದವಳು. ಪತಿ ಜಯಪ್ರಕಶ್ (32) ಚಾಕು ಇರಿದ ವ್ಯಕ್ತಿ. ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ...
ಕೋಲಾರ: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೋಲಾರದ ಕೆಜಿಎಫ್ನ ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಪವಿತ್ರ (36) ಎಂದು ಗುರುತಿಸಲಾಗಿದೆ. ಮೃತಳ ಪತಿ ಲೋಕೇಶ್ ಹತ್ಯೆಗೈದ ಆರೋಪಿಯಾಗಿದ್ದಾನೆ....
ಹಾವೇರಿ: ಯುವಕನೋರ್ವ ತಾನು ಪ್ರೀತಿಸಿದ ಹುಡುಗಿ ಬೇರೊಂದು ಯುವಕನ ಜೊತೆ ಸಂಪರ್ಕದಲ್ಲಿ ಇದ್ದಾಳೆ ಎಂದು ಪ್ರೇಯಸಿಗೆ ಚೂರಿ ಇರಿದ ಘಟನೆ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಮೈಸೂರು ಎಂಬಾತ ಪ್ರೇಯಸಿ ಲಕ್ಷ್ಮಿ...
ಮಂಗಳೂರು: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ...
ನವದೆಹಲಿ: ಯುವಕನೋರ್ವ ಮೋಮೋಸ್ ತಿನ್ನುವಾಗ ಸಾಸ್ ಸೊಲ್ಪ ಜಾಸ್ತಿ ಕೇಳಿದಕ್ಕೆ ಆತನ ಮುಖಕ್ಕೆ ಚಾಕು ಇರಿದ ಘಟನೆ ನವದೆಹಲಿಯ ಶಹದಾರದ ಫಾರ್ಶ್ ಬಜಾರ್ ಪ್ರದೇಶದಲ್ಲಿ ನಡೆದಿದೆ. ಸಂದೀಪ್ (34) ಗಂಭೀರ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ....
ಒಂದೇ ರೂಮ್ ನಲ್ಲಿದ್ದ ಗೆಳೆಯರು ತನ್ನ ಗರ್ಲ್ ಫ್ರೇಂಡ್ ಗೆ ಮೆಸೇಜ್ ಮಾಡಿದ ಎಂಬ ವಿಚಾರಕ್ಕೆ ಚಾಕು ಇರಿದ ಘಟನೆ ಮೈಸೂರಿನ ಜನತಾ ನಗರದಲ್ಲಿ ನಡೆದಿದೆ. ಮೈಸೂರು: ಒಂದೇ ರೂಮ್ ನಲ್ಲಿದ್ದ ಗೆಳೆಯರು ತನ್ನ ಗರ್ಲ್...
ಕಾಸರಗೋಡು: ಕ್ಷುಲ್ಲಕ ವಿಚಾರದಲ್ಲಿ ಯುವಕನೋರ್ವ ಆರು ಮಂದಿಗೆ ಚೂರಿಯಿಂದ ಇರಿದ ಘಟನೆ ನಿನ್ನೆ ರಾತ್ರಿ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿರುವುದು ವರದಿಯಾಗಿದೆ. ಬಂಬ್ರಾಣ ಸಮೀಪದ ಅಂಡಿತ್ತಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು, ಬಂಬ್ರಾಣದ ಕಿರಣ್, ಕುದ್ರೆಪ್ಪಾಡಿಯ...
ಮಂಗಳೂರು: ನಗರದ ಹೊರವಲಯ ಎದುರುಪದವಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಎದುರುಪದವು ನಿವಾಸಿ ದಿವಾಕರ್...
You cannot copy content of this page