ಮಂಗಳೂರು/ಕೊಡಗು : ಹಾಡಹಗಲೇ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬ*ಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯೆ, 53 ವರ್ಷದ...
ಕೊಡಗು: ಆಕಸ್ಮಿಕ ಅಗ್ನಿ ಅವಘಡದಲ್ಲಿ ಮಾಜಿ ಸಿಆರ್ಪಿಎಫ್ ಯೋಧರಾದ ಎಚ್. ಎ. ವೆಂಕಟೇಶ್(64) ಅವರು ಸಜೀವ ದಹನವಾಗಿರುವ ದುರಂತ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ತೋಳೂರುಶೆಟ್ಟಳ್ಳಿಯಲ್ಲಿ ನಿನ್ನೆ(ಮಾ.3) ನಡೆದಿದೆ. ಮನೆಯಲ್ಲಿ ತೋಟದ ಯಂತ್ರಗಳಿಗೆಂದು ಸಂಗ್ರಹಿಸಿಟ್ಟಿದ್ದ...
ಕೊಡಗು: ಕಾಡಾನೆ ದಾಳಿ ನಡೆಸಿದ ಪರಿಣಾಮ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ (ಫೆ. 28) ಸಂಜೆ ನಡೆದಿದೆ. ಬೆಟ್ಟತೂರು ಗ್ರಾಮದ ಗಿರೀಶ್ ಎಂಬವರ...
ವಯನಾಡು: ಕೊಡಗು ಮೂಲದ ಉದ್ಯಮಿಯೊಬ್ಬರು ತಮ್ಮ ಕುಟುಂಬ ಸಮೇತ ಆರ್ಥಿಕ ಸಂಕಷ್ಟದಿಂದಾಗಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಸಜೀರ್...
ಮಡಿಕೇರಿ: ಈ ಸೋಷಿಯಲ್ ಮೀಡಿಯಾ ಕಾಲಘಟ್ಟದಲ್ಲಿ ಪ್ರೀತಿ, ಪ್ರೇಮ, ಮದುವೆ, ಬ್ರೇಕಪ್ ಎಲ್ಲವೂ ಆನ್ಲೈನ್ನಲ್ಲೇ ಆಗುತ್ತಿರುತ್ತದೆ. ಇತ್ತೀಚೆಗೆ ಹನಿಟ್ರ್ಯಾಪ್ನಂತಹ ಪ್ರಕರಣಗಳು ಕೂಡಾ ಎಲ್ಲೆಂದರಲ್ಲಿ ನಡೆಯುತ್ತಿದೆ. ಹಣಕ್ಕಾಗಿ ಜನರು ಅದೆಷ್ಟೋ ಅನ್ಯ ಮಾರ್ಗವನ್ನು ಹಿಡಿಯುತ್ತಾರೆ. ಅದೇ ರೀತಿ...
ಕೊಡಗು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ ಬಳಕೆ ಮಾಡಿದವರ ವಿರುದ್ಧ ಸಾಲು ಸಾಲು ಪ್ರಕರಣಗಳು ದಾಖಲಾಗುತ್ತಿವೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 48 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ...
ಕೊಡಗು: ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕಲ್ಲಿ ನಿನ್ನೆ(ಆ.6) ರಾತ್ರಿ ನಡೆದಿದೆ. ದಬ್ಬಡ್ಕದ ಕೊಪ್ಪ ಎಂಬಲ್ಲಿನ ನಿವಾಸಿ ಶಿವಪ್ಪ (72) ಆನೆ ತುಳಿತದಿಂದ ಮೃತ...
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ...
ಕೊಡಗು: ರಾಜ್ಯದ ಹಲವೆಡೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕೊಡಗಿನಲ್ಲಿ ನಿನ್ನೆ ರಾತ್ರಿಯಿಂದಲೇ ಗಾಳಿ ಮಳೆಯಾಗುತ್ತಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ಇಂದು ಬೆಳಗ್ಗೆ 5:30ರ ಸುಮಾರಿಗೆ ಸುರಿದ ಗಾಳಿ...
ಮಂಗಳೂರು/ಸಂಪಾಜೆ : ಲಾರಿ ಮತ್ತು ಕಾರೊಂದರ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ನಡೆದಿದೆ. ನಿಹಾದ್, ರಿಝ್ವಾನ್, ರಾಖಿಬ್ ಮತ್ತು...
You cannot copy content of this page