LATEST NEWS1 month ago
ಕೋಡಿಬೆಂಗ್ರೆ ದೋಣಿ ದುರಂ*ತ; ಬೋಟ್ ಮಾಲಕ ಸಹಿತ ಮೂವರ ಬಂಧನ
ಉಡುಪಿ : ಕೋಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂ*ತ ಪ್ರಕರಣಕ್ಕೆ ಸಂಬಂಧಿಪಟ್ಟಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೋಟ್ ಮಾಲಕ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮದ ನಿವಾಸಿಗಳಾದ ಸುಹಾಸ್ ಶ್ರೀಯಾನ್(23) ಮತ್ತು ಸುಫಿಯಾನ್(20) ಹಾಗೂ ಬೋಟ್...