ಬೆಳ್ತಂಗಡಿ : ದೈವಾರಾಧನೆಯನ್ನು ಕರಾವಳಿ ಜನತೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುವ ಕಾರಣಕ್ಕಾಗಿಯೇ ಇಲ್ಲಿ ದೈವಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಹಾಗಾಗಿ ಇಂದಿಗೂ ಸುಮಾರು 500 ಕ್ಕೂ ಹೆಚ್ಚು ದೈವಗಳನ್ನು ಆರಾಧಿಸಲಾಗುತ್ತದೆ. ಇದೀಗ ಬೆಳ್ತಂಗಡಿ ತಾಲೂಕಿನ ಬರ್ಕಜೆ...
ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜ.09ರಿಂದ ಜ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ಸಜೀಪ ಮಾಗಣೆ ಶ್ರೀ ಉಳ್ಳಾಲ್ತಿ ಅಮ್ಮನವರ...
You cannot copy content of this page