DAKSHINA KANNADA2 years ago
ಉಳ್ಳಾಲ ಕೊಲ್ಯ ಭೀಕರ ಕಾರು ಅಪಘಾತದ ಮತ್ತೋರ್ವ ಗಾಯಾಳು ಮೃತ್ಯು..!
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ರಾ.ಹೆ.66ರ ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಅಪರಾಹ್ನ ಚಿಕಿತ್ಸೆ ಫಲಕಾರಿಯಾಗದೆ ಖಾಸಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಪ್ಪಳ ಹಿದಾಯತ್ ನಗರದ...