ಕೊಣಾಜೆ : ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳ್ಳತನಗೈದ ಘಟನೆ ಶುಕ್ರವಾರ(ಫೆ.28) ತಡರಾತ್ರಿ ನಡೆದಿದೆ. ತೌಡುಗೋಳಿಯ ವಸಂತ ಮಲಿ ಮಾಲಕತ್ವದ ಅಂಗಡಿಗೆ ರಾತ್ರಿ 2.30ರ ವೇಳೆಗೆ ರಾಡ್ ಸಮೇತ ಬಂದಿದ್ದ...
ಕೊಣಾಜೆ : ದ್ವಿಚಕ್ರ ವಾಹನ ಮತ್ತು ಏಸ್ ಟೆಂಪೋ ನಡುವೆ ಅಪಘಾ*ತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾ*ವನ್ನಪ್ಪಿರುವ ಘಟನೆ ನಡುಪದವು ಎಂಬಲ್ಲಿ ಇಂದು ( ಜ.17 ) ನಡೆದಿದೆ. ಕಾಟುಕೋಡಿ ನಿವಾಸಿ, ಮೊಯ್ದೀನ್ ಕುಂಞಿ...
ಕೊಣಾಜೆ: ಶಿಕ್ಷಕರೆಂದರೆ ಕೇವಲ ಬೋಧಕರು ಮಾತ್ರವಲ್ಲ ಹೃದಯವಂತರೂ ಹೌದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ತನ್ನಲ್ಲಿರುವ ಜ್ಞಾನವನ್ನು ಧಾರೆಯೆರೆಯುವ ಶಿಕ್ಷಕರು ವಿದ್ಯಾರ್ಥಿಗಳ ಬದುಕಿಗಾಗಿ ಮಾನವೀಯತೆಯನ್ನೂ ಮೆರೆದಿರುವ ಉದಾಹರಣೆಗಳೂ ಇವೆ. ಇದಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೊಂಟೆಪದವು ಇಲ್ಲಿಯ...
ಮಂಗಳೂರು : ಪಾರ್ಟ್ ಟೈಂ ಜಾಬ್ ನೀಡುವುದಾಗಿ 28,18,065 ರೂ. ವಂಚಿಸಿದ್ದ ಇಬ್ಬರು ಖದೀಮರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಅಮೀರ್ ಸುಹೇಲ್ ಮತ್ತು ಸುಹೇಲ್ ಅಹ್ಮದ್ ವಾನಿ ಬಂಧಿತರು. ಆರೋಪಿಗಳು ಪಾರ್ಟ್ ಟೈಂ ಜಾಬ್ ಕೊಡಿಸುವುದಾಗಿ...
ಉಳ್ಳಾಲ: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃ*ತಪಟ್ಟು ಮೂವರು ಗಾ*ಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಸಮೀಪದ ಪುಳಿಂಚಾಡಿ ಎಂಬಲ್ಲಿ ಭಾನುವಾರ (ನ.24) ಸಂಜೆ ಸಂಭವಿಸಿದೆ. ಕಾಸರಗೋಡು...
ಕೊಣಾಜೆ : ಬೈಕ್, ರಿಕ್ಷಾ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ತೊಕ್ಕೊಟ್ಟು- ಕೊಣಾಜೆ ರಸ್ತೆಯ ಚೆಂಬುಗುಡ್ಡೆ ಮೆಸ್ಕಾಂ ಎದುರುಗಡೆ ಗುರುವಾರ(ಅ.25) ತಡರಾತ್ರಿ ವೇಳೆ ಸಂಭವಿಸಿದೆ. ಉಳ್ಳಾಲ ನಿವಾಸಿ...
ಉಳ್ಳಾಲ: ವಿದೇಶದಲ್ಲಿ ಕೆಲಸಕ್ಕಿದ್ದ ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ವಿದೇಶದಲ್ಲಿ ಮೃ*ತಪಟ್ಟಿರುವ ಘಟನೆ ಮಂಗಳವಾರ(ಆ.13) ನಡೆದಿದೆ. ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ. ರೌಡಿಸಂನಲ್ಲಿ ಸಕ್ರಿಯವಾಯ್ತಾ ಮುಸ್ಲಿಂ ಗ್ಯಾಂಗ್..!? ಅಬುದಾಬಿಯಲ್ಲಿ ಎ.ಸಿ...
ಕೊಣಾಜೆ: ಯುವಕನೊಬ್ಬ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ. ಸಫ್ವಾನ್(24) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಭಾನುವಾರ ಸಂಜೆಯ ವೇಳೆಗೆ ಮನೆ ಮಂದಿ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ...
ಮಂಗಳೂರು : ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 35 ಗ್ರಾಂ ತೂಕದ ಅಂದಾಜು 2.72 ಲಕ್ಷದ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ಅಂಬ್ಲಮೊಗೆರು ಎಂಬಲ್ಲಿ ಸಿಸಿಬಿ...
ಕೊಣಾಜೆ : ಅತ್ತ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದರೆ, ಇತ್ತ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ. ಮೀನಾಕ್ಷಿ ಪೂಜಾರಿ(59) ಮತ್ತು ಶೇಷಪ್ಪ ಪೂಜಾರಿ(63) ಸಾವಿನಲ್ಲೂ ಒಂದಾದ ಜೋಡಿ.ಹೃದಯ ಸಂಬಂಧಿ ಕಾಯಿಲೆಯಿಂದ...
You cannot copy content of this page