ಮಂಗಳೂರು: ಲಾರಿಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಇಬ್ಬರನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದು, 2.70 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜೇಶ್ ಕೆ (27), ಸಿನಾನ್ (24) ಬಂಧಿತರು ಎಂದು ಪೊಲೀಸರು...
ಮಂಗಳೂರು: ನಮ್ಮ ಕುಟುಂಬದ ದೈವ, ದೇವತಾರಾಧನೆ ಅಗತ್ಯವಾಗಿ ನಡೆಯಬೇಕಾಗಿದೆ. ನಮ್ಮ ಹಿರಿಯರು ಮಾಡಿಕೊಂಡು ಬಂದ ಸಂಪ್ರದಾಯ, ಕಟ್ಟುಕಟ್ಟಳೆಗಳನ್ನು ಪಾಲಿಸಿಕೊಂಡು ಬಂದಲ್ಲಿ ನಮಗೆ ಸುಖಸಂಮೃದ್ಧಿ ಸಿಗುತ್ತದೆ. ಕುಟುಂಬದ ದೇವತಾಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಮೂಡುಬಿದಿರೆ ಕರಿಂಜೆ ಕ್ಷೇತ್ರದ...
ಮಂಗಳೂರು: ನಗರ ಹೊರ ವಲಯದ ಮುಡಿಪು ಸಮೀಪದ ಸುಬ್ಬಗುಳಿಯ ತಾಜುಲ್ ಉಲಮಾ ಜುಮಾ ಮಸೀದಿಗೆ ಕಿಡಿಗೇಡಿಗಳು ಹಾನಿಯುಂಟು ಮಾಡಲು ಯತ್ನಿಸಿದ್ದು, ಅಲ್ಲಿನ ಧರ್ಮಗುರುಗಳ ಮೇಲೆ ಹಲ್ಲೆಯತ್ನ ಘಟನೆ ಖಂಡಿಸಿ ನಿನ್ನೆ ಮಸೀದಿ ಆವರಣದಲ್ಲಿ ಸುನ್ನೀ ಸಂಘಟನೆಗಳ...
ಮಂಗಳೂರು: ಕೊಣಾಜೆ ಠಾಣಾ ವ್ಯಾಪ್ತಿಯ ಕುರ್ನಾಡು ಸುಬ್ಬಗೋಳಿ ಮಸೀದಿ ಬಳಿ ಸಮುದಾಯವೊಂದನ್ನು ನಿಂದಿಸಿ ಅಶಾಂತಿಗೆ ಯತ್ನಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಹರ್ಷಿತ್, ವಿಘ್ಣೇಶ್ ಮತ್ತು ಶರಣ್ ಎಂದು ಗುರುತಿಸಲಾಗಿದೆ ಘಟನೆ ಹಿನ್ನೆಲೆ ನ.15ರಂದು...
ಉಳ್ಳಾಲ: ಇಲ್ಲಿನ ಕುರ್ನಾಡು ಸುಬ್ಬಗೋಳಿ ಮಸೀದಿ ಬಳಿ ಒಂದು ಸಮುದಾಯವನ್ನು ನಿಂದಿಸಿದ ಮೂವರು ಯುವಕರನ್ನು ಸ್ಥಳೀಯರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಹರ್ಷಿತ್, ವಿಘ್ಣೇಶ್ ಮತ್ತು ಶರಣ್...
ಮಂಗಳೂರು :ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ನಿನ್ನೆ ರವಿವಾರ ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ...
ಉಳ್ಳಾಲ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ, ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು...
ಮಂಗಳೂರು: ಅಂಗಡಿಗೆ ಬಂದಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಾಜೆ ಜಂಕ್ಷನ್ ಬಳಿ ನಿನ್ನೆ ನಡೆದಿದೆ. ಆರೋಪಿ ಉಸ್ಮಾನ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ...
ಉಳ್ಳಾಲ: ದೇಶದೆಲ್ಲೆಡೆ ರಾಷ್ಟ್ರಪಿತಮಹಾತ್ಮಗಾಂಧಿಯವರ ಜಯಂತಿ ಆಚರಣೆ ಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ...
ಮಂಗಳೂರು: ಮೈಸೂರು ಮೂಲದ ಯುವತಿಯ ಮೇಲೆ ಅತ್ಯಾಚಾರ ಜೊತೆಗೆ ಸುಮಾರು 35 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನ ದೊಡ್ಡಸಂದ್ರದಲ್ಲಿ ಮಂಗಳೂರು ಪೊಲೀಸರ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಮುಹಮ್ಮದ್...
You cannot copy content of this page