ಮಂಗಳೂರು/ಕೊಪ್ಪಳ : ಅಲ್ಲಿ ಮಗನೊಬ್ಬ ದೊಡ್ಡ ತಪ್ಪೆಸಗಿದ್ದ. ಆದರೆ, ಶಿಕ್ಷೆ ಆತನ ತಂದೆಗಾಗಿದೆ. ಮಗನಿಂದಾದ ಪ್ರಮಾದಕ್ಕೆ ತಂದೆ ದೊಡ್ಡ ಮೊತ್ತದ ದಂಡ ತೆರುವಂತಾಗಿದೆ. ಈ ಘಟನೆ ನಡೆದಿರೋದು ಕೊಪ್ಪಳದ ಗಂಗಾವತಿಯಲ್ಲಿ. ಕೊಪ್ಪಳ ನ್ಯಾಯಾಲಯ ಭಾರೀ ದಂಡ...
ರಾಯಚೂರು: ಗ್ರಾನೈಟ್ ಕ್ವಾರಿಯಲ್ಲಿ ಸಿಡಿಮದ್ದು ಸ್ಫೋಟಗೊಂಡು ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರ ಬಳಿ ನಡೆದಿದೆ. ಬಾಗಲಕೋಟೆಯ ಇಳಕಲ್ನ ವೆಂಕಟೇಶ (38) ಸಾವನ್ನಪ್ಪಿದ ವ್ಯಕ್ತಿ....
ಕೊಪ್ಪಳ: ಮೈಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಶಿಕ್ಷಕಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಂಗಮರ ಕಲ್ಗುಡಿಯಲ್ಲಿ ನಡೆದಿದೆ. ಮೃತ ಶಿಕ್ಷಕಿಯನ್ನು ಜಂಗಮರ ಕಲ್ಕುಡಿ ಗ್ರಾಮದ ಹೊಸಕೇರಿ ರಸ್ತೆಯಲ್ಲಿರುವ ಹರಿತಾ ಶ್ರೀನಿವಾಸ (26) ಎಂದು ಗುರುತಿಸಲಾಗಿದೆ. ಅವರು...
ಮಂಗಳೂರು/ಬೀದರ್ : ನ್ಯಾಯಾಂಗ ವಸತಿ ಗೃಹದಲ್ಲಿರುವ ಎರಡನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ಸಿ ಜಿಲ್ಲಾ ನ್ಯಾಯಾಧೀಶ ಎಂ.ಡಿ.ಶಾಯಿಜ್ ಮನೆಗೆ ಖದೀಮರು ಕನ್ನ ಹಾಕಿದ್ದಾರೆ. 8 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ. ಈದ್ ಉಲ್ ಫಿತ್ರ್...
ಮಂಗಳೂರು/ಗಂಗಾವತಿ: ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿರುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ (ಮಾ.21) ಆರಂಭವಾಗಿದೆ. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಮನಕಲುಕುವ ಘಟನೆ ಒಂದು ನಡೆದಿದೆ. ಹೌದು, ತಾಯಿಯ ಅಗಲಿಕೆಯ ನೋವಿನ ಮಧ್ಯೆಯೂ ವಿದ್ಯಾರ್ಥಿಯೊಬ್ಬ...
ಕೊಪ್ಪಳ : ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಬೈಕ್ ಮೇಲೆ ಹರಿದ ಪರಿಣಾಮ ಸವಾರರಿಬ್ಬರು ದಾರುಳವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಬಳಿ ನಿನ್ನೆ (ಮಾ.18) ನಡೆದಿದೆ. ಕನಕಗಿರಿ ತಾಲೂಕಿನ ಗುಡೂರಿನ...
ಮಂಗಳೂರು/ಕೊಪ್ಪಳ : ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದ್ದ ಪ್ರವಾಸಿಗರ ಮೇಲೆ ಹ*ಲ್ಲೆ, ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಭಾನುವಾರ(ಮಾ.09) ಇಬ್ಬರನ್ನು ಬಂಧಿಸಲಾಗಿತ್ತು. ಇಂದು(ಮಾ.10) ತಲೆಮರೆಸಿಕೊಂಡಿದ್ದಾತನನ್ನು ಬಂಧಿಸುವಲ್ಲಿ ಪೊಲೀಸರು...
ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಅದು ಕಡಿಮೆಯಾಗಬೇಕೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ತನ್ನ ಏಳು ತಿಂಗಳ ಮಗುವಿಗೆ ಅಗರಬತ್ತಿಯಿಂದ ಸುಟ್ಟು ಬಳಿಕ ಮನೆಯಲ್ಲಿಯೇ ಕೈ ಚಿಕಿತ್ಸೆ ಮಾಡಿದ ಪರಿಣಾಮ ಪುಟ್ಟ ಕಂದಮ್ಮ ಸಾವನ್ನಪ್ಪಿರುವ ದಾರುಳ ಘಟನೆ ಕೊಪ್ಪಳ...
ಉಡುಪಿ: ಕರಾವಳಿ ಜಂಕ್ಷನ್ ಬಳಿ ಒಂದು ವರ್ಷ ನಾಲ್ಕು ತಿಂಗಳ ಹಿಂದೆ ನಡೆದ ವಲಸೆ ಕಾರ್ಮಿಕನ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕನಕಪ್ಪ ಹನುಮಂತ ರೋಡಿ(46), ಯಮನೂರ ತಿಪ್ಪಣ್ಣ...
ಮಂಗಳೂರು/ರಾಯಚೂರು: ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗುರು ಇದೀಗ ಜಾತಿ ನಿಂದನೆ, ಹಲ್ಲೆಗೆ ಯತ್ನ, ಜೀವಬೆದರಿಕೆ ಮುಂತಾದ ಪ್ರಕರಣದಲ್ಲಿ ಸಿಲಿಕಿಬಿದ್ದಿದ್ದು ಬಂಧನ ಭೀತಿ ಎದುರಿಸುತ್ತಿದ್ದು, ಬೆಳಗಾವಿಯ ಸಿಂಧನೂರು ಪೊಲೀಸರು ಕಾರ್ಯಾಚರಣೆ...
You cannot copy content of this page