LATEST NEWS3 years ago
ಕಾರ್ಕಳದಲ್ಲಿ ವಿದ್ಯಾರ್ಥಿಗಳಿದ್ದ ಟೆಂಪೋ ಟ್ರಾವೆಲರ್ ಪಲ್ಟಿ: ಓರ್ವ ಸಾವು-ಮತ್ತೋರ್ವ ಗಂಭೀರ
ಕಾರ್ಕಳ: ಪ್ರವಾಸಕ್ಕೆಂದು ಹೊರಟಿದ್ದ ವಿದ್ಯಾರ್ಥಿಗಳ ಟೆಂಪೋ ಟ್ರಾವೆಲರ್ ಕುದುರೆಮುಖ-ಮಾಳ ಹೆದ್ದಾರಿ ನಡುವೆ ಘಾಟಿ ರಸ್ತೆಯ ಎಸ್ .ಕೆ ಬಾರ್ಡರ್ನ ಚೆಕ್ಪೋಸ್ಟ್ ಬಳಿ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತನನ್ನು ಧಾರಾವಾಡ...