ಮಂಗಳೂರು/ಕುಂದಾಪುರ : ಕುಂದಾಪುರ ಬೈಂದೂರಿನ ಕಿರೆಮಂಗಳದ ನಾಗೂರಿನಲ್ಲಿ ಮಂಗಳವಾರ ಸಂಜೆ ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಬಿಜೂರು ಗ್ರಾಮದ ದಿಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಪುತ್ರ ವಾಸುದೇವ ದೇವಾಡಿಗ (25) ಎಂಬವರು ಸಾವನ್ನಪ್ಪಿದ್ದಾರೆ....
ಕುಂದಾಪುರ: ರಸ್ತೆ ಅಪಘಾತದ ಭೀಕರತೆ ಹಾಗೂ ಸಂಚಾರ ನಿಯಮದ ಪಾಲನೆ ಕುರಿತು ಪ್ರಾದೇಶಿಕ ರಸ್ತೆ ಸಾರಿಗೆ ಅಧಿಕಾರಿ ಸಂತೋಷ್ ಶೆಟ್ಟಿಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ ವಾಹನ ಕುಂದಾಪುರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಚಾಲಕ,ಮಾಲಿಕರಿಗಾಗಿ...
ಬೆಂಗಳೂರು: ಬಿಗ್ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ಸೇರಿದ್ದಾರೆ. ಇವರನ್ನು ನೋಡಲು ಅನೇಕರು ಧಾವಿಸುತ್ತಿದ್ದಾರೆ. ಹಾಗೆಯೇ ನಿನ್ನೆಯ ದಿ ಬಿಗ್ಬಾಸ್ ಚೈತ್ರಾ ಕುಂದಾಪುರ ಆಸ್ಪತ್ರೆಯಲ್ಲಿ ಗೋಲ್ಡ್ ಸುರೇಶ್ ಅವರನ್ನು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿ...
ಉಡುಪಿ : ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡು ನಾಪತ್ತೆಯಾಗಿದ್ದ ಲಕ್ಷ್ಮೀ ತೊಂಬಟ್ಟು ಉಡುಪಿ ಎಸ್ ಪಿ ಕಚೇರಿಯಲ್ಲಿ ಶರಣಾಗಿದ್ದಾಳೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಸಹೋದರ ವಿಠಲ ಪೂಜಾರಿ ಹಾಗೂ ನಕ್ಸಲ್ ಶರಣಾಗತಿ...
ಉಡುಪಿ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 25 ವರ್ಷಗಳ ಹಿಂದೆ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮದ್ ಹನೀಫ್ ಬಂಧಿತ ಆರೋಪಿ. ಆರೋಪಿಯು...
ಕುಂದಾಪುರ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಮಹಿಳೆಯೊಬ್ಬರು ಗಂಭೀ*ರ ಗಾ*ಯಗೊಂಡ ಘಟನೆ ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿಯ 66 ರಲ್ಲಿ ಸಂಭವಿಸಿದೆ. ತ್ರಾಸಿ ನಿವಾಸಿ ಗೌರಿ ಶೆಟ್ಟಿಗಾರ್ (60) ಗಾ*ಯಗೊಂಡ ಮಹಿಳೆ. ಗೌರಿ...
ಕುಂದಾಪುರ: ವಾರಾಂತ್ಯದ ಸರಣಿ ರಜೆ ಹಾಗೂ ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಉಡುಪಿ-ಕುಂದಾಪುರ ಮತ್ತು ಕಾರವಾರಕ್ಕೆ ಇಂದು (ಜ.10) ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ರೈಲು ಸಂಚರಿಸಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ ರೈಲು ಪ್ರಯಾಣಿಕರ...
ಕುಂದಾಪುರ : ಪೂಂಚ್ನಲ್ಲಿ ನಡೆದ ಅಪಘಾ*ತದಲ್ಲಿ ಹುತಾ*ತ್ಮರಾದ ಕುಂದಾಪುರದ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಯೋಧ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಬೀಜಾಡಿಯ ಕಡಲ ತೀರದಲ್ಲಿ ಸರ್ಕಾರಿ ಗೌರವದೊಂದಿಗೆ...
ಕುಂದಾಪುರ: ಟೈರ್ ಪಂಕ್ಚರ್ ಶಾಪ್ ಒಂದರಲ್ಲಿ ಬಸ್ಸೊಂದರ ಟೈರ್ ಗೆ ಗಾಳಿ ತುಂಬಿಸುತ್ತಿದ್ದ ಸಂದರ್ಭ ಟೈರ್ ಸಿಡಿದು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಅಬ್ದುಲ್ ರಶೀದ್ (19) ಗಂಭೀರ ಗಾಯಗೊಂಡ ಯುವಕ ಎಂದು...
ಕುಂದಾಪುರ: ಬೈಕ್ ಮತ್ತು ಗ್ಯಾಸ್ ಸಾಗಾಟದ ವಾಹನ ನಡುವೆ ಢಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅರಾಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಡೆದಿದೆ. ಬೈಕ್ ಚಲಾಯಿಸುತ್ತಿದ್ದ ಕಾರು ರೇಸ್ ಚಾಂಪಿಯನ್...
You cannot copy content of this page