ಉಡುಪಿ: ಬಹುಕೋಟಿ ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿ ಗಣೇಶ್ ಶೆಟ್ಟಿ ಮೊಳಹಳ್ಳಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಕಟ್ಟೆ ಭೋಜಣ್ಣ ಕಟ್ಟೆ ಭೋಜಣ್ಣ ಅವರ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಗಣೇಶ್...
ಉಡುಪಿ: ಕೆಲಸ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದಾಗ ದಾರಿ ಮಧ್ಯೆ ಕಾಡುಹಂದಿ ಅಡ್ಡ ಬಂದು ನಿಯಂತ್ರಣ ತಪ್ಪಿ ಹಂದಿಯಿಂದ ಗಂಭೀರವಾಗಿ ಹಲ್ಲೆಗೊಳಗಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬೈಂದೂರು ನಿವಾಸಿ ಪ್ರವೀಣ ಪುರುಷೋತ್ತಮ್(24) ಗಂಭೀರ ಗಾಯಗೊಂಡ ವ್ಯಕ್ತಿ. ಇವರು...
ಕುಂದಾಪರ: ಮುಸಲ್ಮಾನ ಯುವಕ ಹಿಂದೂ ಹೆಣ್ಮಕ್ಕಳಿಗೆ ಕಣ್ಣು ಹಾಕಿದ್ರೆ ಎರಡೂ ಕಣ್ಣುಗಳನ್ನು ಕಿತ್ತು ಬಿಸಾಡಬೇಕು. ನಿಮಗೆ ಮಹೇಶ ಅಂದ್ರೆ ಯಾರೂ ಮೊಹಮ್ಮದ್ ಅಂದ್ರೆ ಯಾರು ಗೊತ್ತಾಗಬೇಕು ಎಂದು ವಿಹೆಚ್ಪಿ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ....
ಉಡುಪಿ: ಉಡುಪಿಯ ಕುಂದಾಪುರದಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಅಜೀಜ್ ಬಂಧಿತ ಆರೋಪಿ. ಈತನಿಂದ ವಂಚನೆಗೆ ಒಳಗಾಗಿದ್ದ ಕುಂದಾಪುರದ ಉಪ್ಪಿನಕುದ್ರು ನಿವಾಸಿ ಶಿಲ್ಪಾ ದೇವಾಡಿಗ ಮೇ. 25 ರಂದು...
ಉಡುಪಿ: ಡೆಂಗ್ಯೂ ಮಿತಿ ಮೀರಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಮಿತಿ ಮೀರಿದ ಹಿನ್ನೆಲೆಯಲ್ಲಿ ಜಡ್ಕಲ್ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ...
ಕುಂದಾಪುರ: ಕುಂದಾಪುರದ ಕಾಳಾವರ ಗ್ರಾಮದ ನಡುಬೆಟ್ಟು ಎಂಬಲ್ಲಿ ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನದ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಿಲಕ್ ಕುಮಾರ್. ಎಮ್ ಬಂಧಿತ ಆರೋಪಿ. ಏ.29 ರಂದು...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ...
ಮಂಗಳೂರು: ರಸ್ತೆ ದಾಟುವಾಗ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಗ್ನಿಶಾಮಕ ಇಲಾಖೆ ಚಾಲಕರೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ನಿನ್ನೆ ರಾತ್ರಿ ನಡೆದಿದೆ. ಗಂಗಾಧರ ಬಿ. ಕಮ್ಮಾರ (36...
ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಕೆಯ ಸ್ವಂತ ಚಿಕ್ಕಪ್ಪನಿಗೆ ಪೊಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ, ಅದು ತಪ್ಪಿದ್ದಲ್ಲಿ 1 ವರ್ಷ ಸಾದಾ...
ಉಡುಪಿ: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ. ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ ಅಂಗಾಂಗಗಳನ್ನು ಆರು...
You cannot copy content of this page