ಕುಂದಾಪುರ: ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಚಪ್ಪರ ಹಾಕುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಕುತ್ತಿಗೆಗೆ ಅಡಿಕೆ ಮರದ ಕಂಬ ಬಿದ್ದು ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಅನಗಳ್ಳಿಬೈಲು ಎಂಬಲ್ಲಿ ನಡೆದಿದೆ. ರಾಮಚಂದ್ರ ಬಂಡಾರ್ಕರ್ (58) ಮೃತಪಟ್ಟ...
ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಅಪರಾಧಿಯನ್ನು ಬಂಧಿಸಿ ಶಿಕ್ಷೆ ನೀಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಚಂದ್ರ ಕೆ. ಹೆಮ್ಮಾಡಿ ಬಂಧಿತ ಆರೋಪಿ. ಮೊದಲನೆ ಪ್ರಕರಣದಲ್ಲಿ ಆರೋಪಿ 15 ವರ್ಷದ...
ಉಡುಪಿ : ಪಿಯುಸಿ ವಿದ್ಯಾರ್ಥಿಗಳಿಬ್ಬರು ಹೊಳೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಹೊಳೆಯಲ್ಲಿ ಇಂದು ಸಂಭವಿಸಿದೆ. ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ...
ಉಡುಪಿ: ಈ ಜಿಲ್ಲೆಯಲ್ಲಿ ವ್ಯಾಪಾರ ಬಹಿಷ್ಕಾರ ಇನ್ನೂ ಮುಂದುವರೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಸೋಡು ನಂದಿಕೇಶ್ವರ ದೇವಸ್ಥಾನದಲ್ಲಿ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಕೇಸರಿ ಬಾವುಟಗಳನ್ನು ಕಟ್ಟಿ ಹಿಂದೂಗಳು ವ್ಯಾಪಾರ ಮಾಡಿದ್ದಾರೆ. ಸುಮಾರು ಐವತ್ತಕ್ಕೂ ಹೆಚ್ಚು...
ಉಡುಪಿ: ‘ನಮ್ಮ ದೇವರನ್ನು ಅವಹೇಳನ ಮಾಡಿದಂತಹ ನಮ್ಮ ಸಮಾಜವನ್ನು ನಾಶ ಮಾಡಲು ಹೊರಟಂತಹ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ, ಸಲಾಂ ಇನ್ನೂ ಸ್ವಲ್ಪ ವರ್ಷ ಹೋದ್ರೆ, ಅಲ್ಲಾಹು ಸಲಾಂ ಎಂದು ಬರುವ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಕಟ್ಬೆಲ್ಲೂರು ಗ್ರಾಮದಲ್ಲಿ ವಾಸ್ತವ್ಯ ಹೂಡಿರುವ ದಂಪತಿಗಳ ಗಂಡುಮಗು ಅನಾರೋಗ್ಯದಿಂದ ಬಳಲುತ್ತಿದ್ದು ಇದೀಗ ಮಗುವಿನ ಚಿಕಿತ್ಸೆಗಾಗಿ ಸಹೃದಯಿಗಳ ನೆರವು ಬೇಕಾಗಿದೆ. ನಾಲ್ಕು ವರ್ಷದ ಪವನ್ ಅನಾರೋಗ್ಯಕ್ಕೆ ತುತ್ತಾಗಿರುವ ಪುಟ್ಟ ಬಾಲಕ. ಗುರುಚರಣ...
ಕುಂದಾಪುರ: ಕೌಟುಂಬಿಕ ದ್ವೇಷಕ್ಕೆ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74) ಎಂದು ಗುರುತಿಸಲಾಗಿದ್ದು. ಆರೋಪಿ...
ಉಡುಪಿ: ಟ್ರಾಫಿಕ್ ಪೊಲೀಸರು ರಸ್ತೆಗಿಳಿದು ಕರ್ಕಶ ಹಾರ್ನ್ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ ಗಳಲ್ಲಿನ ಕರ್ಕಶ ಹಾರ್ನ್ಗಳನ್ನು ವಶಕ್ಕೆ ಪಡೆದು ಬಸ್ ನಿರ್ವಾಹಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕರ್ಕಶ ಹಾರ್ನ್ ಬಳಸಿ ಶಬ್ದಮಾಲಿನ್ಯ ಉಂಟು ಮಾಡುತಿದ್ದ ಬಸ್ಗಳ...
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ...
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಸೌಕೂರು ಹಬ್ಬಕ್ಕಾಗಿ ಬ್ಯಾನರ್ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ ವಿದ್ಯುತ್ತಂತಿಗೆ ತಗುಲಿ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೌಕೂರು ದೇವಸ್ಥಾನದ ಬಳಿ ಸಂಭವಿಸಿದೆ....
You cannot copy content of this page