ಕುಂದಾಪುರ: ಮಣ್ಣು ಸಾಗಾಟದ ಟಿಪ್ಪರ್ ಲಾರಿಯೊಂದು ಕೆಎಸ್ಸಾರ್ಟಿಸಿ ಬಸ್ಗೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಕಾಲೇಜು ವಿದ್ಯಾರ್ಥಿಗಳ ಸಹಿತ 18 ಮಂದಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತಲ್ಲೂರು – ನೇರಳಕಟ್ಟೆ ಮುಖ್ಯ ರಸ್ತೆಯ...
ಪುತ್ತೂರು : ಕುಂಡಾವು ಇರಾ ಶ್ರೀಅಯ್ಯಪ್ಪ ಭಕ್ತವೃಂದದ 46ನೇ ವರ್ಷದ ಶಬರಿಮಲೆ ಯಾತ್ರೆ ಜನವರಿ 11 ರಂದು ನಡೆಯಲಿದೆ. ಬೆಳಿಗ್ಗೆ 7.15ಕ್ಕೆ ಗಣಹೋಮ, 7.30ರಿಂದ ಶ್ರೀನಾರಾಯಣ ಗುರುಸ್ವಾಮಿಯವರ ನೇತೃತ್ವದಲ್ಲಿ ಇರುಮುಡಿ ಕಟ್ಟುವುದು, ಮಧ್ಯಾಹ್ನ 12.30ಕ್ಕೆ ಮಹಾಪೂಜೆ...
ಮಂಗಳೂರು : ಹೊಸ ವರ್ಷದ ಆರಂಭದಲ್ಲಿಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗವು ಮಂಗಳೂರು- ಬೆಂಗಳೂರು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದಿಂದ ಕುಂದಾಪುರ, ಉಡುಪಿ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ...
ಕುಂದಾಪುರ: ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ವರದಿಯಾಗಿದೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡ ಮಾಹಿತಿ ಇದ್ದು, ಬಳಿಕ...
ಕುಂದಾಪುರ: ಕೋಟೇಶ್ವರ ಪಂಚಾಯತ್ ಗೆ ಸೇರಿರುವ ಎಸ್.ಎಲ್.ಆರ್.ಎಂ.ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ ಮೌಲ್ಯದ ಸ್ವತ್ತುಗಳು ಹಾನಿಯಾದ ಘಟನೆ ಭಾನುವಾರ ಮುಂಜಾನೆ ಕುಂದಾಪುರದ ಕೋಟೇಶ್ವರದಲ್ಲಿ ಸಂಭವಿಸಿದೆ. ಪಂಚಾಯತ್ ಕೆಳಭಾಗದಲ್ಲಿ ವಾಣಿಜ್ಯ ಕಟ್ಟಡ...
ಕುಂದಾಪುರ: ಯಕ್ಷಗಾನದ ಪ್ರಸಂಗಕರ್ತ, ಖ್ಯಾತ ನಿವೃತ್ತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ(89) ಬುಧವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಕಂದಾವರ ರಘುರಾಮ ಶೆಟ್ಟಿಯವರು ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಕಂದಾವರದಲ್ಲಿ 1936ರಲ್ಲಿ ಕರ್ಕಿ ಸದಿಯಣ್ಣ ಶೆಟ್ಟಿ-ಕಂದಾವರ ಪುಟ್ಟಮ್ಮ...
ಕುಂದಾಪುರ: ಕಿರಿಮಂಜೇಶ್ವರ ಗ್ರಾಮದ ನಾಗೂರು ಸಮೀಪದ ಹೊಸಹಿತ್ತು ಬೀಚ್ ನಲ್ಲಿ ಮಂಗಳವಾರ ಸಂಜೆ ಆಡಲು ತೆರಳಿದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ಸಾ*ವನ್ನಪ್ಪಿದ ದುರ್ಘಟನೆ ಸಂಭವಿಸಿದ್ದು, ಇದು ಸರಿ ಸುಮಾರು ಒಂದು ತಿಂಗಳೊಳಗೆ ಕುಂದಾಪುರ ತಾಲೂಕು...
ಕುಂದಾಪುರ: ವಾರದ ಹಿಂದೆ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕೊರಚರಕೇರಿಯ ಸಂಜಯ್ ಎಲ್.(33) ಹಾಗೂ ದಾವಣಗೆರೆಯ ವಿನೋಬ...
ಕುಂದಾಪುರ: ತೆಂಗಿನಕಾಯಿಯನ್ನು ಕೊಯ್ದು ಸಾಗಾಟ ಮಾಡುತ್ತಿದ್ದ ವೇಳೆ ನೀರು ತುಂಬಿದ್ದ ತೋಡಿಗೆ ಬಿದ್ದು ಕೃಷಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಕುಂದಾಪುರದ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಬಳಿ ಸೆ.24ರಂದು ನಡೆದಿದೆ. ಅಚ್ಲಾಡಿ ಅಂಬೇಡ್ಕರ್ ಕಾಲೋನಿಯ ನಿವಾಸಿ...
ಮಂಗಳೂರು : ದೆಹಲಿಯ ಪ್ರತಿಷ್ಠಿತ ಡಿ ಕೆ ಪೆಜೆನ್ಟ್ ಸಂಸ್ಥೆ ಆಯೋಜಿಸುವ ‘ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025’ ಕಿರೀಟವನ್ನು ಕುಂದಾಪುರದ ನಿಶಾಲಿ ಮುಡಿಗೇರಿಸಿಕೊಂಡಿದ್ದಾರೆ. ದೆಹಲಿಯ ರಾಡಿಸನ್ ಬ್ಲೂ ಹೋಟೆಲಿನಲ್ಲಿ ಸೋಮವಾರ(ಸೆ.22) ‘ಮಿಸ್ ಇಂಡಿಯಾ...
You cannot copy content of this page