ಉಡುಪಿ: ಇಷ್ಟು ದಿನ ಹಿಜಾಬ್ ವಿಚಾರಕ್ಕೆ ಸುದ್ದಿಯಾಗ್ತಿದ್ದ ಉಡುಪಿ ಕುಂದಾಪುರದಕುಂದಾಪುರನಲ್ಲಿರುವ ಬಿಬಿ ಹೆಗ್ಡೆ ಕಾಲೇಜ್ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದೆ. ರಾತ್ರಿ ಸಮಯ ಅಶ್ಲೀಲ ಸಂದೇಶ ಕಳಿಸಿರುವ ಆರೋಪವನ್ನು ವಿದ್ಯಾರ್ಥಿಗಳು ಮಾಡಿದ್ದು, ಇಂದು ಕಾಲೇಜು ಮುಂಭಾಗ...
ಉಡುಪಿ : ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ ಪರಿಣಾಮ ಕಾಲೇಜಿಗೆ ನಾಳೆ ಶನಿವಾರ ರಜೆ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ....
ಉಡುಪಿ : ಬೆಂಕಿಯ ಕೆನ್ನಾಲಿಗೆಗೆ ಹಾರ್ಡ್ ವೇರ್ ಅಂಗಡಿ ಸುಟ್ಟು ಭಸ್ಮವಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಮುಳ್ಳಿಕಟ್ಟೆಯ ನಿವಾಸಿ ಹರೀಶ್ ಜೋಗಿ ಎಂಬವರಿಗೆ ಸೇರಿರುವ ಬೆನಕ ಹಾರ್ಡ್ವೇರ್...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟೆಲಿಫೋನ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಬಾರ್ಕೂರಿನಿಂದ ಮಂದರ್ತಿ ಹೋಗುವ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ...
ಬೈಂದೂರು: ಎರಡು ಪ್ರತ್ಯೇಕ ಅಪಘಾತದಲ್ಲಿ ಎರಡು ದನಗಳು ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಯಡ್ತರೆ ಸಮೀಪದ ರಾಹುತನಕಟ್ಟೆ ಹಾಗೂ ನಾಕಟ್ಟೆ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ರಸ್ತೆಯಲ್ಲೇ...
ಉಡುಪಿ : ಕಾಡೆಮ್ಮೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉಡುಪಿ ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ. ಕಾವ್ರಾಡಿ ಗ್ರಾಮದ ಕಂಡ್ಲೂರು ನಿವಾಸಿಗಳಾದ ಸಫಾನ್ ಕರಾನಿ(30), ಕೆ. ನಾಹಿಫ್(23), ಹಿಲಿಯಾಣ ಗ್ರಾಮದ ಹೊಯ್ಗೆಬಳಾರಿನ ಆಝೀಮ್ (26) ಬಂಧಿತ...
ಉಡುಪಿ : ಉಡುಪಿ ನಗರದಲ್ಲಿ ಮೊಬೈಲ್ ಶೋ ರೂಮನ್ನು ಹೊಂದಿರುವ ಯುವಕನನ್ನು ಅಪಹರಿಸಿದ ತಂಡವೊಂದು ನಗದು ಹಾಗೂ ದಾಖಲೆಗಳನ್ನು ಸುಲಿಗೆ ಮಾಡಿದ ಪ್ರಕರಣ ಜರಗಿದೆ. ಮೂಲತಃ ನಾವುಂದ ಅರೆಹೊಳೆಯವರಾದ ಮುಸ್ತಫಾ( 34 ) ಕಳೆದ ಕೆಲವು...
ಉಡುಪಿ : ನಾಪತ್ತೆಯಾಗಿದ್ದ ಆಟೋ ಚಾಲಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ. ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ವಕ್ವಾಡಿ ನವನಗರ...
ಉಡುಪಿ : ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಾತ ಶತ್ರು ಕೋಟ ಶ್ರೀನಿವಾಸ ಪೂಜಾರಿಗೆ ಸ್ವಂತ ಪಕ್ಷ ಮಾತ್ರವಲ್ಲ, ವಿರೋಧ ಪಕ್ಷಗಳಲ್ಲೂ ಅಭಿಮಾನಿಗಳಿದ್ದಾರೆ ಅನ್ನೋದಕ್ಕೆ ಈ ಫೊಟೋ ಸಾಕ್ಷಿ. ಕುಂದಾಪುರ ತಾಲೂಕಿನ ಶೇಡಿಮನೆಯಲ್ಲಿ...
ಉಡುಪಿ: ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ನಗರದ ವಿನಾಯಕ ಟಾಕೀಸಿನ ಬಳಿ ಮಂಗಳವಾರ ನಡೆದಿದೆ. ದುರ್ಘಟನೆಯಲ್ಲಿ ಪ್ರಾಣ ಹಾನಿಯಾಗದಿದ್ದರೂ ಮನೆ ಮಾಲಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು...
You cannot copy content of this page