ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ...
ಕುಂದಾಪುರ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ. ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ(22) ಮೃ*ತಪಟ್ಟ...
ಕುಂದಾಪುರ : ಎನ್ವೆಂಚರ್ಸ್ ರೆಸಾರ್ಟ್ ನ ಸ್ವೀಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬಾಲಕ ಸಾ*ವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್ ನಲ್ಲಿ ನಡೆದಿದೆ. ಹೂಡೆ ಮೂಲದ ಮುಹಮ್ಮದ್ ಅರೀಝ್...
ಇವತ್ತಿನ ದಿನಗಳಲ್ಲಿ ಹಂಚಿನ ಮನೆ ನೋಡಲು ಸಿಗುವುದೇ ಕಷ್ಟವಾಗಿದೆ. ಎಲ್ಲಾ ಕಾಂಕ್ರೀಟ್ ಆಗ್ತಾ ಬಂತು. ಬೇಸಿಗೆಯ ಬಿಸಿ ಹಂಚಿನ ಮನೆಯೊಳಗೆ ಇದ್ದಾಗ ಗೊತ್ತಾಗುತ್ತಿರಲಿಲ್ಲ. ಆದರೆ ಈಗ ಹಂಚಿನ ಮನೆಯ ಬೇಡಿಕೆ ಕಡಿಮೆ ಆಗಿದೆ. ಕಾರ್ಖಾನೆಗಳು ಬಂದ್...
ಕುಂದಾಪುರ: ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಗುಲ್ವಾಡಿ ಗ್ರಾಮದ...
ಮಂಗಳೂರು : ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಕಣಕ್ಕಿಳಿಸಿದೆ. ಆದ್ರೆ ಈ ಬಾರಿ ಈ ಕ್ಷೇತ್ರದಲ್ಲಿ ಕೈ ಮತ್ತು ಬಿಜೆಪಿ ನಡುವೆ ಬಿಗ್ ಫೈಟ್ ನಡೆಯೋ ಎಲ್ಲಾ...
ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಬೇಧಿಸಿದ್ದಾರೆ. ಬೀಬಿಜಾನ್ ಶೇಖ್ (58) ಮತ್ತು ಪಾರವ್ವ ಸಿರಗಹಳ್ಳಿ (54) ಬಂಧಿತ ಆರೋಪಿಗಳು. ಲೋಕೇಶ್ ಮಂಜುನಾಥ...
ಉಡುಪಿ: ಮುಸುಕುಧಾರಿ ದರೋಡೆಕೋರರ ತಂಡವೊಂದು ಶುಕ್ರವಾರ ತಡರಾತ್ರಿ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಶಾನುಭೋಗ್ ಕಾಂಪ್ಲೆಕ್ಸ್ ನಲ್ಲಿರುವ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಡಿ.21ರಂದು...
ಕುಂದಾಪುರ: ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವೃದ್ಧರೊಬ್ಬರು, ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟ ಘಟನೆ ಬಸ್ರೂರಲ್ಲಿ ನಡೆದಿದೆ. ಬಸ್ರೂರಿನ ಬಸ್ ನಿಲ್ದಾಣ ಬಳಿಯ ನಿವಾಸಿ ಜಗಜೀವನ್ (76) ಮೃತಪಟ್ಟವರು. ಮಂಗಳವಾರ ಸಂಜೆ ಇವರು ಮನೆಯಿಂದ ಬಸ್ರೂರಿನ...
ಕುಂದಾಪುರ: 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕಟ್ಕೇರೆ ಎಂಬಲ್ಲಿ ನಡೆದಿದೆ. ಕಟ್ಕೇರೆ ನಿವಾಸಿ ರಾಜಶೇಖರ್ ಎಂಬುವರ ಪುತ್ರಿ ರಿಷಿಕ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸೆಪ್ಟಂಬರ್...
You cannot copy content of this page