ಮಂಗಳೂರು : “ಕರಾವಳಿಯ ಸಾಂಪ್ರದಾಯಿಕ ‘ಸತ್ಯ ಧರ್ಮ’ದ ಪ್ರಕಾರ, ದೈವಾರಾಧನೆಯ ಕ್ಷೇತ್ರಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಸಮಾನತೆಯನ್ನು ಬೆಳೆಸುವ ಸ್ಥಳಗಳಾಗಿವೆ. ಇಲ್ಲಿ ದ್ವೇಷ, ಕೋಮುವಾದದ ಭಾಷಣಗಳಿಗೆ ಇನ್ನು ಮುಂದೆ ಅವಕಾಶವಿರುವುದಿಲ್ಲ. ಸ್ವೇಷ ಪಸರಿಸುವ ಯಾವುದೇ ಪ್ರಯತ್ನವನ್ನೂ...
ಮಂಗಳೂರು : ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಯುವತಿಯೊಬ್ಬಳ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣ ನಡೆದಿದ್ದು, ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನಿನ್ನೆ (ಏ.18) ಹೆಚ್ಚಿನ ವಿಚಾರಣೆಗಾಗಿ ಉಳ್ಳಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ....
ಉಳ್ಳಾಲ: ಮಂಗಳೂರಿನ ಪ್ರಸಿದ್ಧ ಕ್ಷೇತ್ರವಾದ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ನಂತರ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರ ಪಾಲಾಗಿದ್ದು ಸ್ಥಳೀಯ ಈಜುಗಾರರು ರಕ್ಷಿಸಿರುವ ಘಟನೆ ಉಳ್ಳಾಲ ಸಮುದ್ರ ತೀರದಲ್ಲಿ...
ಉಳ್ಳಾಲ: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಯುವಕನ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ...
ಉಳ್ಳಾಲ: ಬೈಕ್ ಸವಾರನೊಬ್ಬನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ಗೆ ಗುದ್ದಿ ಗಂಭೀರವಾಗಿ ಗಾಯಗೊಂಡ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ...
ಮಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಇಂದು ಮಂಗಳೂರಿನ ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಭೇಟಿ ನೀಡಿ ಕೈಮುಗಿದು ಅಜ್ಜನಿಗೆ ಚಕ್ಕುಲಿ, ವೀಳ್ಯದೆಲೆ ಸಮರ್ಪಿಸಿದರು. ಇವರ ‘ವೇದ’ ಸಿನಿಮಾ ಇದೇ ಬರುವ ಡಿ. 23ರಂದು ಬಿಡುಗಡೆಗೊಳ್ಳಲಿದ್ದು ಇದರ ಫ್ರೀ...
ಮಂಗಳೂರು: ಕರಾವಳಿಯಲ್ಲಿ ಕೇಳಿ ಬರುತ್ತಿರುವ ಕೊರಗಜ್ಜನ ಕೋಲಕ್ಕೆ ಸಂಬಂಧಿಸಿದಂತೆ ದೈವಗಳ ಹೆಸರಿನಲ್ಲಿ ದಂಧೆಗೆ ಇಳಿದವರ ವಿರುದ್ಧ ಹಲವು ಸಂಘಟನೆಗಳ ನೇತೃತ್ವದಲ್ಲಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಮಾಡಲಾಗಿದೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ,...
ಮಂಗಳೂರು: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಸ್ವಾಮಿ ಕೊರಗಜ್ಜನ ಹೆಸರಿನಲ್ಲಿ ಆಯೋಜಿಸಿರುವ ನೇಮೋತ್ಸವದ ಬಗ್ಗೆ ಮಂಗಳೂರಿನ ವ್ಯಕ್ತಿ ಆ ಕೋಲ ಆಯೋಜಕರಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗುತ್ತಿದೆ. ದೂರವಾಣಿ ಕರೆಯಲ್ಲಿ ಸಂಭಾಷಣೆ ಮಂಗಳೂರು...
ಉಳ್ಳಾಲ: ಮಂಜೇಶ್ವರ ಮೂಲದ ಯುವಕನೋರ್ವ ಬೈಕ್ನಲ್ಲಿ ಬರುತ್ತಿದ್ದಾಗ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿದ್ದ ಮೂವರು ಅಪರಿಚಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್...
ಕಾಂತಾರ(kantara) ಚಲನ ಚಿತ್ರದ ನಾಯಕನಟಿ ಸಪ್ತಮೀ ಗೌಡ(sapthami gowda) ಇಂದು ತುಳುನಾಡಿ ಆರಾದ್ಯ ದೈವ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿ ಅಜ್ಜನ ಆಶೀರ್ವಾದ ಪಡೆದರು. ...
You cannot copy content of this page