ಮಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಮಂಗಳೂರು ಜೈಲಿನಲ್ಲಿ ನೇ*ಣಿಗೆ ಶರಣಾಗಿದ್ದಾನೆ. ಪ್ರಕಾಶ್ ಗೋಪಾಲ ಮೂಲ್ಯ(50) ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ. ಮೂಡುಬಿದ್ರೆ ಠಾಣೆಯಲ್ಲಿ ಈತನ ಬಗ್ಗೆ ಪೋಕ್ಸೋ ಕೇಸ್ ದಾಖಲಾಗಿತ್ತು. ಮಾ.11 ರಂದು ನ್ಯಾಯಾಂಗ...
ಮಂಗಳೂರು/ಬೆಂಗಳೂರು : ಎರಡನೇ ಮಗುವಿನ ಬಾಣಂತನಕ್ಕೆ ಎಂದು ತವರುಮನೆಗೆ ಹೋಗಿದ್ದ ಮಹಿಳೆಯೊಬ್ಬಳು ಬಾಯ್ಫ್ರೆಮಡ್ ಜೊತೆ ಪರಾರಿಯಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬಡ ಕುಟುಂಬ ಮೂಲದ ಮಹಿಳೆಯೊಬ್ಬಳಿಗೆ ತಾಯಿ ಶ್ರೀಮಂತ ಹುಡುಗನ ಜೊತೆಗೆ...
ಮಂಗಳೂರು: ಪಿಕಪ್ ಹಾಗೂ ಕಂಟೈನರ್ ಲಾರಿ ನಡುವೆ ನಡೆದ ಅ*ಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಗಾ*ಯಾಳನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ ಶಿದಬಾನು ಮಾನವೀಯತೆ...
ಪುತ್ತೂರು: ಕರಾವಳಿಯಲ್ಲಿ ಭಾರೀ ವೈರಲ್ ಆದ ಅರುಣ್ ಕುಮಾರ್ ಪುತ್ತಿಲ ಹಾಗೂ ಅವರ ಗೆಳತಿಯ ಆಡಿಯೋಗೆ ಸಂಬಂಧಿಸಿ ಮಹಿಳೆಗೆ ಬೆದರಿಕೆ ಕರೆಗಳು ಬರುತ್ತಿದ್ದು ಇದೀಗ ಅವರು ಪೊಲೀಸ್ ಮೆಟ್ಟಿಲು ಹತ್ತಿದ್ದಾರೆ. ಮೂಲತಃ ಶಿರಸಿ ಮೂಲದ ಮಹಿಳೆ...
ಹೈದರಾಬಾದ್/ಮಂಗಳೂರು: ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ನಲ್ಲಿ ಹಲ್ಲು ಉಜ್ಜುತ್ತಿರುವ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಹೈದರಾಬಾದ್ನಲ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಮಾದರಿಯಲ್ಲೇ ಹೈದರಾಬಾದ್ನಲ್ಲೂ ಮಹಾಲಕ್ಷ್ಮೀ ಯೋಜನೆಯನ್ನು...
ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಾಸರಗೋಡು: ಪುರುಷ...
ಮಂಗಳೂರು / ಮುಂಡಗೋಡ : ಪೊಲೀಸ್ ಎಂದಾಕ್ಷಣ ಆತ ಜನರಿಗೆ ಸಹಾಯಹಸ್ತ ಚಾಚಬೇಕು. ಮೋಸಕ್ಕೊಳಗಾದವರ ನೆರವಿಗೆ ಧಾವಿಸಬೇಕು. ಆದ್ರೆ, ಇಲ್ಲೊಬ್ಬ ಪೊಲೀಸಪ್ಪ ತಾನೇ ಯುವತಿಯೊಬ್ಬಳಿಗೆ ವಂಚಿಸಿದ್ದಾನೆ. ಹೌದು, ಈ ಘಟನೆ ನಡೆದಿರೋದು ಉತ್ತರ ಕನ್ನಡ ಜಿಲ್ಲೆಯ...
ಇಂಡೋನೇಶಿಯಾ/ಮಂಗಳೂರು: ನಾಪತ್ತೆಯಾಗಿದ್ದ 45 ವರ್ಷದ ಮಹಿಳೆಯನ್ನು ಹುಡುಕಾಡಿದಾಗ ಮಹಿಳೆಯನ್ನು ಹೆಬ್ಬಾವೊಂದು ನುಂಗಿರುವುದು ಪತ್ತೆಯಗಾಗಿದೆ. ಇಂಡೋನೇಷ್ಯಾದ ಮಕಸ್ಸರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯ ದೇಹವನ್ನು ಹೆಬ್ಬಾವಿನ ಹೊಟ್ಟೆಯಿಂದ ಹೊರ ತೆಗೆಯಲಾಗಿದೆ. 45 ವರ್ಷದ ಫರೀದಾ ಎಂಬವರು...
ಮಂಗಳೂರು: ತಾನು ಹುಟ್ಟಿ ಬೆಳೆದ ತವರನ್ನು ಬಿಟ್ಟು ಗಂಡನ ಮನೆಗೆ ಹೋಗುವಾಗ ಹೆಣ್ಣಿಗೆ ಆಗುವ ನೋವು ಅಷ್ಟಿಷ್ಟಲ್ಲ. ಆಡಿ ಬೆಳೆದ ಮನೆ, ಅಮ್ಮ ಅಪ್ಪನ ಪ್ರೀತಿ, ಅಣ್ಣ-ತಮ್ಮ, ಅಕ್ಕ-ತಂಗಿಯರ ಕಾಳಜಿ ಈ ಎಲ್ಲವನ್ನು ತೊರೆದು ಬೇರೊಂದು ಮನೆಯ...
ಬೆಂಗಳೂರು: ಮಹಿಳೆಯೊಬ್ಬರು ಕೊರಿಯರ್ ಏಜೆಂಟ್ನಂತೆ ವೇಷ ಧರಿಸಿ ದರೋಡೆ ಮಾಡುತ್ತಿದ್ದು ಆಕೆಯನ್ನು ಪೊಲೀಸರು ಬಂಧಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಕೊರಿಯರ್ ಏಜೆಂಟ್ ವೇಷ ಧರಿಸಿ ಮನೆಗಳಿಗೆ ನುಗ್ಗಿ ಬೆದರಿಸಿ, ಹಲ್ಲೆಗೈದು ದರೋಡೆ ಮಾಡುತ್ತಿದ್ದ ಈಕೆಯನ್ನು ಪೊಲೀಸರು...
You cannot copy content of this page