ಮಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಕೋಟ್ಯಾಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಪಡ್ಯಾರು ಮನೆ ನಿವಾಸಿ ನಿಮಿತ್...
ಮಂಗಳೂರು: ಮಂಗಳೂರಿನ ಲಾಲ್ಬಾಗ್ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ನ.19ರ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಮುತ್ತೂಟ್ ಫೈನಾನ್ಸ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 18,000...
ಮಂಗಳೂರು: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್ಭಾಗ್ ಬಳಿ ನಡೆದಿದೆ. ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ...
ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಾರ್ಕೆಟ್ ಫೀಡರ್ ಮತ್ತು 11ಕೆ.ವಿ ವಿವೇಕ್ ಮೋಟಾರ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ನಾಳೆ ಬೆಳಿಗ್ಗೆ 10 ರಿಂದ 5ರವರೆಗೆ...
ಮಂಗಳೂರು: ಎಂ. ಜಿ ರಸ್ತೆಯಲ್ಲಿ ಪಿವಿಎಸ್ ಕಡೆಯಿಂದ ಲಾಲ್ಭಾಗ್ ಕಡೆಗೆ ಒಂದೇ ಬೈಕ್ನಲ್ಲಿ ಐವರು ಪ್ರಯಾಣಿಸುತ್ತಿದ್ದ ಬಗ್ಗೆ ವಿಡಿಯೋವನ್ನು ಶಾಸಕ ವೇದವ್ಯಾಸ್ ಕಾಮತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಂಬಂಧಪಟ್ಟ ವಾಹನ ಮಾಲೀಕರ...
ಮಂಗಳೂರು: ಸ್ಮಾರ್ಟ್ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣೆ, ಬಸ್, ಶಾಲಾ ಮಕ್ಕಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರದ ಮೇಲೆ ನಿಗಾ ಇಡುವ, ಪರಿಸರ ನಿಯಂತ್ರಣ, ವಿಕೋಪಗಳ ನಿರ್ವಹಣೆ, ಹೀಗೆ ಪ್ರತಿಯೊಂದು ಕಾರ್ಯವನ್ನು ಗಮನಿಸುವ ಕಮಾಂಡ್ ಆಂಡ್...
ಬ್ಯಾಂಕ್ ಖಾತೆಯಲ್ಲೂ ನಮ್ಮ ಹಣಕ್ಕೆ ಸುರಕ್ಷತೆಯಿಲ್ಲ(ವಾ)…? ಮಂಗಳೂರು: ಗ್ರಾಹಕರ ಗಮನಕ್ಕೆ ಬಾರದೇ ಖದೀಮರು ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಕುರಿತು ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು...
You cannot copy content of this page