ಮಂಗಳೂರು/ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಲಾರಿ – ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಹಳೆಹಳ್ಳಿ ಬಳಿ ಇಂದು (ಮೇ.12) ಮುಂಜಾನೆ ಸಂಭವಿಸದೆ. ಆಂಧ್ರ ಮೂಲದ ಸುನಿತ...
ಮಂಗಳೂರು : ಮಡಿಕೇರಿ – ಮಂಗಳೂರು ರಾಷ್ಟೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕ ವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ...
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಘಟನೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ...
ಉಪ್ಪಿನಂಗಡಿ : ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಹಾಗೂ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ವಕಿಯಾಗಿರುವ ಘಟನೆ ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಕಾಡು ಡಿಕ್ಕಿಯಾಗಿ ಗಾಯಗೊಂಡಿರುವ ಗಾಯಾಳು ಸತೀಶ್...
ಸುಳ್ಯ : ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿರುವ ಘಟನೆ ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ನಿನ್ನೆ (ಮಾ.14) ತಡರಾತ್ರಿ ಸಂಭವಿಸಿದೆ. ಘಟನೆಯ ಪರಿನಾಮ ಲಾರಿ...
ಉಪ್ಪಿನಂಗಡಿ : ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಲ್ಲೆಂದರಲ್ಲಿ ನಡೆಯುತ್ತಿದ್ರೂ ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧ ಇಲ್ಲ ಅನ್ನೋ ರೀತಿ ವರ್ತಿಸುತ್ತಿದ್ದಾರೆ. ಇದೀಗ ಉಪ್ಪಿನಂಗಡಿ ಸಮೀಪದ ವಳಾಲಿನಲ್ಲಿ ಖದೀಮರು ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ನದಿಯಿಂದ ಮರಳು ತೆಗೆಯುತ್ತಿದ್ದಾರೆ...
ಬಂಟ್ವಾಳ : ಪೊಳಲಿ ಸಮೀಪದ ಅಡ್ಡೂರು ಸೇತುವೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿಗೆ. ಈ ವೇಳೆ ರಾತ್ರಿ ಲಾರಿಯೊಂದು ಸೇತುವೆ ಮೇಲೆಯೇ ಹಾದು ಹೋಗಿದ್ದು ಸಾರ್ವಜನಿಕರು ಈ ವಿರುದ್ಧ ಕಿಡಿಕಾರಿದ್ದಾರೆ. ಅಡ್ಡೂರು ಸೇತುವೆಯ...
ಉಪ್ಪಿನಂಗಡಿ: ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ನಿನ್ನೆ (ಫೆ.25) ರಾತ್ರಿ ಸಂಭವಿಸಿದೆ. ಶಾರ್ಟ್ ಸಕ್ರ್ಯೂಟ್ ನಿಂದ ಲಾರಿ...
ಸುರತ್ಕಲ್: ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುಕ್ಕ ಸಮೀಪ ನಡೆದಿದೆ. ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್...
ಮಂಗಳೂರು/ಚಿಕ್ಕಬಳ್ಳಾಪುರ: ಸಿಎನ್ಜಿ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿದ್ದ ಕ್ಯಾಂಟರ್ವೊಂದಕ್ಕೆ ಗ್ರಾನೈಟ್ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಡಿ*ಕ್ಕಿ ಹೊಡೆದ ಕಾರಣ ಭೀಕರ ಅ*ಗ್ನಿ ಅ*ನಾಹುತ ಸಂಭವಿಸಿದ ಘಟನೆ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್...
You cannot copy content of this page