LATEST NEWS2 months ago
ಮಂಗನಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿ
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಮಂಗನಕಾಯಿಲೆಯ ಭೀತಿ ಉಲ್ಬಣಗೊಳ್ಳುತ್ತಿದ್ದು, ಇದೀಗ ಈ ಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 65 ವರ್ಷದ ಮಹಿಳೆಯೊಬ್ಬಳು ಮಂಗನಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾಳೆ. ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ...