BIG BOSS3 months ago
ಬಿಗ್ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಅವರ ಆರೋಗ್ಯ ವಿಚಾರಿಸಲು ಬಂದ ಚೈತ್ರಾ ಕುಂದಾಪುರ
ಬೆಂಗಳೂರು: ಬಿಗ್ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ಸೇರಿದ್ದಾರೆ. ಇವರನ್ನು ನೋಡಲು ಅನೇಕರು ಧಾವಿಸುತ್ತಿದ್ದಾರೆ. ಹಾಗೆಯೇ ನಿನ್ನೆಯ ದಿ ಬಿಗ್ಬಾಸ್ ಚೈತ್ರಾ ಕುಂದಾಪುರ ಆಸ್ಪತ್ರೆಯಲ್ಲಿ ಗೋಲ್ಡ್ ಸುರೇಶ್ ಅವರನ್ನು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿ...