ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿ ಯಾಗಿರುವ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಮಂಗಳೂರು : ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ...
ಅಕ್ಕಪಕ್ಕದ ಮನೆಯವರ ಮಧ್ಯೆ ನಡೆದ ಗಲಾಟೆಯು ತಾರಕಕ್ಕೇರಿದ ಪರಿಣಾಮ ವ್ಯಕ್ತಿಯೊಬ್ಬ ಏರ್ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಮಂಗಳೂರು ನಗರದ ಮೂಡುಶೆಡ್ಡೆ ಗ್ರಾಮದಲ್ಲಿ ನಡೆದಿದೆ. ಮಂಗಳೂರು: ಅಕ್ಕಪಕ್ಕದ ಮನೆಯವರ ಮಧ್ಯೆ ನಡೆದ ಗಲಾಟೆಯು ತಾರಕಕ್ಕೇರಿದ...
ಮಂಗಳೂರು: ಮಂಗಳೂರು ಉದ್ಯಮಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಲ್ಲಿ ಒರ್ವನನ್ನು ಮಂಗಳೂರು ಬಂದರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿ ದಿನೇಶ್ ಶೆಟ್ಟಿ (55) ಬಂಧಿತ ಆರೋಪಿಯಾಗಿದ್ದಾನೆ. ಬಂದರು ಠಾಣಾ ವ್ಯಾಪ್ತಿಯ...
ಮಂಗಳೂರು: ಮಂಗಳೂರು ನಗರದ ಬಂದರು ವ್ಯಾಪ್ತಿಯ ಉದ್ಯಮಿಗೆ ದುಷ್ಕರ್ಮಿಗಳ ತಂಡವೊಂದು ಜೀವ ಬೆದರಿಕೆಯೊಡ್ಡಿದ್ದು ಈ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರು ಪ್ರದೇಶದ ಪಟಾಕಿ ಅಂಗಡಿ ಮಾಲಕ ಮುರಳೀಧರ ಪೈಗೆ ರವಿವಾರ ಸಂಜೆ 6:30ಕ್ಕೆ...
ಕಲಬುರಗಿ: ಶಾಲಾ ಬಾಲಕನನ್ನು ಕಿಡ್ನಾಪ್ ಮಾಡಿ ಪೋಷಕರಲ್ಲಿ 10 ಲಕ್ಷ ರೂ. ಹಣಕ್ಕೆ ಡಿಮಾಂಡ್ ಮಾಡುತ್ತಿದ್ದ ದುರುಳರನ್ನು ಪೊಲೀಸರು ಸಿಂಗಂ ಸ್ಟೈಲ್ನಲ್ಲಿ ಪತ್ತೆಹಚ್ಚಿ ಬಾಲಕನನ್ನು ರಕ್ಷಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ...
ಬಂಟ್ವಾಳ: ವಾಹನದಲ್ಲಿ ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ಬಿ.ಮೂಡ ಗ್ರಾಮದ ಗೂಡಿನಬಳಿ...
ಬಂಟ್ವಾಳ: ಹಾಡುಹಗಲೇ ವ್ಯಕ್ತಿಯೋರ್ವರಿಗೆ ತಲವಾರು ತೋರಿಸಿ ಬೆದರಿಕೆ ಹಾಕಿದ ಘಟನೆ ಬಂಟ್ವಾಳದ ಉರಿಮಜಲು ಜಂಕ್ಷನ್ ನಲ್ಲಿ ನಡೆದಿದೆ. ರವುಫ್ ಉರಿಮಜಲು ಅವರ ಪುತ್ರ ಅಪ್ಪಿ ಯಾನೆ ಆಫೀಲ್ ಬಂಧಿತ ಆರೋಪಿ. ಉರಿಮಜಲು ಜಂಕ್ಷನ್ ನಲ್ಲಿ ಶರೀಫ್...
ಧಾರವಾಡ: ‘ಈ ಮೊದಲು ಒಮ್ಮೆ ಮಸಿ ಬಳಿದುಕೊಂಡಿರುವೆ. ಇನ್ನು ಮುಂದಾದರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಲು ಬರಬೇಡ. ನಿನ್ನ ಪಾಡಿಗೆ ನೀನಿರು. ನಮ್ಮ ಸಮುದಾಯದ ವಿರುದ್ಧ ಮಾತನಾಡೋಕೆ ನೀನ್ಯಾರು ಎಂದು’ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್...
ಬಂಟ್ವಾಳ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿ ಸುಹೈಬ್ ಸಿನಾನ್ ಎಂಬವರು ಹಲ್ಲೆಗೊಳಗಾದವರು....
ಚಿಕ್ಕೋಡಿ: ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಪ್ರಮೋದ್ ಮುತಾಲಿಕ್ ದೂರು ನೀಡಿದ್ದಾರೆ. ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ. ಬೋ…ಮಗನೇ...
You cannot copy content of this page