DAKSHINA KANNADA1 year ago
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ….ಅವರ ಆಸ್ತಿ ವಿವರ ಇಲ್ಲಿದೆ!
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ...