LATEST NEWS1 year ago
20ರ ಯುವತಿಯನ್ನ ಪ್ರೀತಿಸಿ ಮದ್ವೆಯಾಗಿದ್ದಕ್ಕೆ 40 ವರ್ಷದ ವ್ಯಕ್ತಿಯ ಕೊಲೆ – 6 ಮಂದಿ ಅರೆಸ್ಟ್
ಚಿತ್ರದುರ್ಗ: ಆತ ಮದ್ವೆಯಾಗಿ ಸುಖಿ ಸಂಸಾರ ನಡೆಸಬೇಕೆಂಬ ಕನಸು ಕಂಡವನು. ಆದರೆ ಎರಡು ಮದುವೆಯಾದರೂ ಪತ್ನಿಯರೊಂದಿಗೆ ಸಂಸಾರ ಮಾಡುವ ಭಾಗ್ಯ ಮಾತ್ರ ಸಿಗಲಾರದೇ ಕೊಲೆಯಾಗಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಕೋಣನೂರು ಗ್ರಾಮದ ಮಂಜುನಾಥ (40)ನೇ ಕೊಲೆಯಾದ ದುರ್ದೈವಿ....