ಕೊಡಗು: ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು...
ಮಡಿಕೇರಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಖಜಾನೆಯನ್ನೇ ಲೂಟಿ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಹಣ ಕಳವಾಗಿರುವ ಬಗ್ಗೆ ಎಸ್ಪಿಗೆ ನಗದು ಶಾಖೆಯ ವಿಷಯ ನಿರ್ವಾಹಕ ಬರೆದಿರುವ ಪತ್ರ ಬಹಿರಂಗವಾಗಿದೆ. ಕೊಡಗು ಪೊಲೀಸ್ ಇಲಾಖೆಗೆ ವಿವಿಧ ಮೂಲಗಳಿಂದ ಸಂಗ್ರಹವಾಗಿದ್ದ...
ಸೋಮವಾರಪೇಟೆ: ಸೀರೆ ಬಳಸಿ ಜೋಕಾಲಿ ಆಡುತ್ತಿದ್ದ ಇಬ್ಬರು ಮಕ್ಕಳು ಅದೇ ಜೋಕಾಲಿಯಿಂದ ಜೀವ ಕಳೆದುಕೊಂಡ ಹೃದಯವಿದ್ರಾವಕ ಘಟನೆ ಸೋಮವಾರಪೇಟೆ ಪಟ್ಟಣ ಸಮೀಪದ ಗಣಗೂರು ಉಂಜಿಗನ ಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಗ್ರಾಮದ ನಿವಾಸಿ ಕಾರ್ಮಿಕ ರಾಜು...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಲಾಕ್ಡೌನ್ ಜಾರಿ ಇರುವ ಹಿನ್ನೆಲೆ ಜುಲೈ 5ರವರೆಗೂ ಪ್ರವಾಸಿಗರು ಜಿಲ್ಲೆಗೆ ಆಗಮಿಸದಂತೆ ಕಟ್ಟೆಚ್ಚರ ವಹಿಸಲಾಗುವುದು. ಯಾವುದೇ ಪ್ರವಾಸಿಗರು ಜಿಲ್ಲೆಯೊಳಕ್ಕೆ ಬರುವಂತಿಲ್ಲ ಎಂದು ಕೊಡಗು ಉಪ ವಿಭಾಗಾಧಿಕಾರಿ ಈಶ್ವರ್ ಖಂಡೂ ಎಚ್ಚರಿಕೆ...
ಸೋಮವಾರಪೇಟೆ: ಮಡಿಕೇರಿ ಜಿಲ್ಲೆಯ ಸೋಮವಾರ ಪೇಟೆ ಬಳಿ ಕಾಡು ಹಂದಿಯೊಂದು ಕೃಷಿಕನಿಗೆ ದಾಳಿ ಮಾಡಿ ಕೃಷಿಕನೋರ್ವ ಮೃತಪಟ್ಟಿರುವ ಘಟನೆ ಕಿರಗಂದೂರು ಗ್ರಾಮದಲ್ಲಿ ನಡೆದಿದೆ. ಎಸ್. ಎಲ್.ಪೂವಯ್ಯ ಎಂಬುವರ ಪುತ್ರ ಎಸ್.ಪಿ. ಕುಶಾಲಪ್ಪ(43) ಮೃತಪಟ್ಟ ವ್ಯಕ್ತಿ. ಸೋಮವಾರ ...
ಮಡಿಕೇರಿ : ಲಕ್ಷಾಂತರ ಮೌಲ್ಯದ ಅಕ್ರಮ ಬೀಟೆ ಮರಗಳನ್ನು ಮಡಿಕೇರಿ ಅರಣ್ಯ ಇಲಾಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಾಲ್ನೂರು ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2.5 ಲಕ್ಷ ಮೌಲ್ಯದ ಬೀಟೆ ಮರದ ನಾಟಾಗಳನ್ನು ಅರಣ್ಯ...
ಮಡಿಕೇರಿ: ಮಡಿಕೇರಿಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ಅಮ್ಮನ ಶಾಶ್ವತ ನೆನಪಿಗಾಗಿ ಆಕೆ ಬಳಸುತಿದ್ದ ಮೊಬೈಲ್ ಅನ್ನು ನನಗೆ ದಯವಿಟ್ಟು ವಾಪಾಸ್ ಸಿಗುವಂತೆ ಮಾಡಿ ಎಂದು ಕೊಡಗಿನ ಬಾಲಕಿಯೊಬ್ಬಳು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಬರೆದಿದ್ದಳು.ಈ ಬಾಲಕಿಯ ಮನವಿಯ...
ಮಂಗಳೂರು : ನನ್ನ ಜೀವನದ ಅಮೂಲ್ಯ ಜೀವವಾಗಿದ್ದ ತಾಯಿ ಹೋಗಿಬಿಟ್ಟರು. ಅವರ ನೆನಪಿಗಾಗಿ ಇರುವುದು ಅಮೂಲ್ಯ ಫೋಟೋಗಳು. ಆ ಮೊಬೈಲ್ ಕಳೆದು ಹೋಗಿದೆ. ದಯವಿಟ್ಟು ಮೊಬೈಲ್ ಕೊಡಿಸಿಕೊಡಿ” ಎಂದು ಬಾಲಕಿ ಮಾಡಿರುವ ವಿಡಿಯೋ ವೈರಲ್ ಆಗಿದೆ....
ಮಡಿಕೇರಿ : ಮಡಿಕೇರಿಯ ನಾಪೋಕ್ಲು ಸಮೀಪದ ಕೊಟ್ಟಮುಡಿ ಜಮಾಅತ್ ಅಧ್ಯಕ್ಷರಾಗಿದ್ದ ಹಾರಿಸ್ (60) ಎಂಬವರನ್ನು ದುಷ್ಕರ್ಮಿಗಳ ತಂಡವೊಂದು ಭೀಕರವಾಗಿ ಹತ್ಯೆ ಮಾಡಿದೆ. ಪಿರಿಯಾಪಟ್ಟಣ ಸಮೀಪದ ಚೌಡನ ಹಳ್ಳಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ, ಅಡಿಕೆ ವ್ಯಾಪಾರಿಯಾಗಿದ್ದ...
ಅಪರೂಪದ ನಕ್ಷತ್ರ ಆಮೆ ಮಾರಾಟಕ್ಕೆ ಯತ್ನ ಮಡಿಕೇರಿಯಲ್ಲಿ ಮೂವರು ಆರೋಪಿಗಳು ಬಂಧನ..! ಮಡಿಕೇರಿ : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ವಿರಾಜಪೇಟೆಯ ಅರಣ್ಯ ವಿಭಾಗದ ಫಾರೆಸ್ಟ್ ಸಿಐಡಿ ಪೊಲೀಸರು ಬಂಧಿಸಿದ್ದಾರೆ....
You cannot copy content of this page