ಮಂಗಳೂರು/ಮಡಿಕೇರಿ : ಉದ್ಯಮಿಯೊಬ್ಬರ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರುಗಾಗಿ ಕೊಡಗಿಗೆ ಕರೆತಂದಿದ್ದ ವೇಳೆ ಆರೋಪಿಯೊಬ್ಬ ಪರಾರಿಯಾಗಿರುವ ಘಟನೆ ನಡೆದಿದೆ. ಅಂಕುರ್ ಠಾಕೂರ್ ಅಲಿಯಾಸ್ ರಾಣಾ ತಲೆಮರೆಸಿಕೊಂಡಿರುವ ಆರೋಪಿ. ಏನಿದು ಪ್ರಕರಣ? ಇತ್ತೀಚೆಗೆ ಕೊಡಗಿನಲ್ಲಿ ತೆಲಂಗಾಣ...
ಮಡಿಕೇರಿ: ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಪೊಲೀಸ್ಗೆ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಶುಕ್ರವಾರ (ಅ.25) ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಮಂಗಳೂರು/ಮಡಿಕೇರಿ : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು(ಅ.17) ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಕೊಡಗು...
ಮಂಗಳೂರು/ತಲಕಾವೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ...
ಮಂಗಳೂರು/ ವಿರಾಜಪೇಟೆ: ಆತ ಮದುವೆಯ ಕನಸು ಕಂಡಿದ್ದ. ವೈವಾಹಿಕ ಜೀವನದ, ಸುಖಮಯ ಬದುಕಿನ ಆಸೆ ಹೊತ್ತಿದ್ದ. ಆದರೆ, ಕನಸು ನನಸಾಗಿ ಅರಳಿ ನಲಿವ ಮುನ್ನವೇ ಬಾಡಿದೆ. ಕಾರಣ ಅವನು ವಿವಾಹವಾಗಲು ಹೊರಟಿದ್ದ ಯುವತಿಯ ಬಗ್ಗೆ ಆತನಿಗೆ...
ಮಂಗಳೂರು: ಕೊಡಗು ಜಿಲ್ಲೆಯ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ 2022ರ ಫೆಬ್ರವರಿ ತಿಂಗಳಿನಲ್ಲಿ ನಡೆದ ಮಹಿಳೆಯ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆ*ರೋಪಿಯನ್ನು ಕೊಡಗು ಪೊಲೀಸರು ಸುಮಾರು ಎರಡು ವರ್ಷಗಳ ಬಳಿಕ...
ಮಂಗಳೂರು: ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್...
ಕೊಡಗು: ಜಿಲ್ಲೆಯಲ್ಲಿ ತಲೆ ಎತ್ತಿರುವ ಹಾಗೂ ತಲೆ ಎತ್ತಲಿರುವ ಗ್ಲಾಸ್ ಬ್ರಿಡ್ಜ್ಗಳ ವಿರುದ್ಧ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಇದೀಗ, ಹೋರಾಟಗಾರರು ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ. ತಲೆ ಎತ್ತಿರುವ ಗ್ಲಾಸ್...
ಮಂಗಳೂರು/ಮಡಿಕೇರಿ : ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 6 ಜಾನುವಾರು ಮೃ*ತ ಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಸೋಮವಾರ(ಜು.29) ನಡೆದಿದೆ. ಗ್ರಾಮದಲ್ಲಿ ಸುರಿಯುತ್ತಿರುವ ಪರಿಣಾಮ ಈ ದುರಂ*ತ ಸಂಭವಿಸಿದೆ. ತೆರಾಲು ಗ್ರಾಮದ...
ಕರ್ನಾಟಕದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ಕುಸಿಯುವ ಭೀತಿ...
You cannot copy content of this page