ಮಲ್ಪೆ : ಆಳಸಮುದ್ರ ಮೀನುಗಾರಿಕೆ ಮುಗಿಸಿ ವಾಪಾಸು ಬರುತ್ತಿದ್ದ ಬೋಟು, ಫೈಬರ್ ಒಡೆದು ನೀರು ಒಳಹೊಕ್ಕಿ ಮುಳುಗಡೆ ಯಾಗಿರುವ ಘಟನೆ ಗುರುವಾರ (ಡಿ.18) ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಬಡಾನಿಡಿಯೂರಿನ ರಾಜು ಪಿ.ಮೆಂಡನ್ ಅವರ ಮಾಲಕತ್ವದ...
ನಾಳೆ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವುದರಿಂದ ಅನೇಕ ರೀತಿಯ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿವೆ. ಇತ್ತ ಕಡೆ ಪ್ರಧಾನಿಗೆ ಸ್ವಾಗತ ಕೋರಿ ಮಲ್ಪೆ ಕಡಲ ತೀರದಲ್ಲಿ ಸ್ಯಾಂಡ್ ಥೀಮ್ ಕಲಾವಿದರು ಮರಳು ಶಿಲ್ಪ ರಚನೆ ಮಾಡಿದ್ದು ಕಲಾವಿದರ...
ಮಲ್ಪೆ: ಪರ್ಮಿಟ್ ಪಡೆಯದೆ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಡಿಗೆಗೆ ನೀಡುತ್ತಿದ್ದ 18 ವಿವಿಧ ಮಾದರಿಯ ವೈಟ್ ಬೋರ್ಡ್ ಕಾರುಗಳನ್ನು ಪತ್ತೆ ಹಚ್ಚಿ ಆರೋಪಿಯ ವಿರುದ್ಧ...
ಉಡುಪಿ: ವೇಗವಾಗಿ ಚಲಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಾಜಕದ ಮೇಲೇರಿ ಮತ್ತೊಂದು ಬದಿಗೆ ತಿರುಗಿದ ಕಾರಣ ದ್ವಿಚಕ್ರ ವಾಹನ ಸವಾರರಿಬ್ಬರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಉಡುಪಿಯ ಗುಂಡಿಬೈಲು ರಸ್ತೆಯಲ್ಲಿ ಸಂಭವಿಸಿದೆ....
ಉಡುಪಿ: ಮೀನುಗಾರಿಕೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಸೆಪ್ಟೆಂಬರ್ 10 ರಂದು ಮಲ್ಪೆ ಲೈಟ್ ಹೌಸ್ ಬಳಿ ನಡೆದಿದೆ. ಸಾಸ್ತಾನ ಕೋಡಿತಲೆ ನಿವಾಸಿ ರಾಮ ಖಾರ್ವಿ...
ಮಲ್ಪೆ: ಬೈಕ್ನಲ್ಲಿ ಕೂತು ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಲನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಲ್ಪೆಯ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟವಿನ ಶ್ರೀ ಬೊಬ್ಬರ್ಯ ದೈವಸ್ಥಾನದ ಬಳಿ ನಡೆದಿದೆ. ಈ ಬಗ್ಗೆ ಮಾಹಿತಿ ಬಂದ ಮೇರೆಗೆ ಮಲ್ಪೆ...
ಉಡುಪಿ : ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗುಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾ*ಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯ ಯೋಗೇಶ್ ಅವರು ಈಶ್ವರ್...
ಮಲ್ಪೆ : ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯೋರ್ವನನ್ನು ಮಲ್ಪೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಜಪ್ಪು ಮಾರ್ಕೆಟ್ ನಿವಾಸಿ, ಮೊಹಮ್ಮದ್ ಸಮೀರ್ ಬಂಧಿತ ಆರೋಪಿ. ಈತ ಮಲ್ಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು,...
ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಷಿಪ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಡುಪಿಯ ಮಲ್ಪೆ ಮೂಲದ ಮಾನ್ಸಿ ಜೆಜೆ. ಸುವರ್ಣ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮಲ್ಪೆಯಲ್ಲಿ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ...
ಉಡುಪಿ: ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿರುವ ಮಲ್ಪೆ ಕಡಲ ತೀರದಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಡೆ ಬೇಲಿ ನಿರ್ಮಿಸಲಾಗಿದೆ. ಈ ಮೂಲಕ ಮುಂದಿನ ಮೂರು ತಿಂಗಳು ಪ್ರವಾಸಿಗರು...
You cannot copy content of this page