ಮಲ್ಪೆ: ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣಸುಟ್ಟು ಹೋದ ಘಟನೆ ಬುಧವಾರ ತಡರಾತ್ರಿ ಉಡುಪಿಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಡೆದಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ...
ಉಡುಪಿ: ಸಮುದ್ರದ ಮೂಲಕ ವೈರಿಗಳು ದೇಶದ ಗಡಿ ಯೊಳಗೆ ನುಗ್ಗದಂತೆ ಕೋಸ್ಟ್ ಗಾರ್ಡ್/ಕರಾವಳಿ ಭದ್ರತಾ ಪಡೆ ಸಿಬ್ಬಂದಿ ರಾಜ್ಯ ಕರಾವಳಿ ತೀರಗಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಂಡು ಕಾಯುತ್ತಿದ್ದಾರೆ. ಕೋಸ್ಟ್ಗಾರ್ಡ್ ಸಮುದ್ರ ಮಾರ್ಗದಲ್ಲಿ ಯಾವುದೇ ಅಕ್ರಮ ಜರಗದಂತೆ ನೋಡಿಕೊಳ್ಳುತ್ತದೆ....
ಮಲ್ಪೆ: ಮೀನುಗಾರರೊಬ್ಬ ಮೀನುಗಾರಿಕೆ ಮಾಡುತ್ತಿರುವಾಗರು ಸಮುದ್ರಕ್ಕೆ ಬಿದ್ದು ದುರಂತ ಅಂತ್ಯನ ಕಂಡ ದಾರುಳ ಘಟನೆ ಉಡುಪಿಯ ಮಲ್ಪೆ ಬೀಚ್ನಲ್ಲಿ ಸಂಭವಿಸಿದೆ. ಕೇರಳದ ರಾಜನ್(54) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಲ್ಪೆಯ ಶ್ರೀರಾಮ ಭಜನಾಮಂದಿರದ ಎದುರು ಸಮುದ್ರದಲ್ಲಿ...
ಮಲ್ಪೆ: ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯ ಮೀಟಿಂಗ್ ರೂಮ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿ, ಅಪಾರ ನಷ್ಟ ಉಂಟಾದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮಂಗಳವಾರ ಬೆಳಗ್ಗೆ ಕಚೇರಿ ತೆರೆದಾಗಲೇ...
ಉಡುಪಿ: ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ನಡೆದಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು...
ಕುಂದಾಪುರ : ಸಮುದ್ರದಲ್ಲಿ ಮೀನುಗಾರಿಕೆ ಸಲುವಾಗಿ ಬಿಟ್ಟಿದ್ದ ಮಾ*ರಣಬಲೆ ತರಲು ಹೋಗಿ ಮೀನುಗಾರ ಅಲೆಗಳ ಅಬ್ಬರದಲ್ಲಿ ಕೊಚ್ಚಿ ಹೋಗಿ ಮೃ*ತಪಟ್ಟ ಘಟನೆ ಸೋಮವಾರ(ಸೆ.9) ಮಧ್ಯಾಹ್ನ ಪಾರಂಪಳ್ಳಿ ಪಡುಕರೆಯಲ್ಲಿ ನಡೆದಿದೆ. ಭಾಸ್ಕರ ಪೂಜಾರಿ (55) ಮೃ*ತಪಟ್ಟ ವ್ಯಕ್ತಿ....
ಉಡುಪಿ : ಖಾಸಗಿ ಬಸ್ ಸ್ಕೂಟರ್ ಗೆ ಡಿ*ಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯ ಇಹಲೋಕ ತ್ಯಜಿಸಿದ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಗುರುವಾರ(ಆ.) ನಡೆದಿದೆ. ಕೊಪ್ಪಲ ತೋಟ ನಿವಾಸಿ ಭಾಸ್ಕರ್ ಎಂಬವರು ಸ್ಥಳದಲ್ಲೇ ಮೃ*ತಪಟ್ಟ ನಿವೃತ್ತ...
ಉಡುಪಿ: ಮಲ್ಪೆಯಿಂದ ತೀರ್ಥಹಳ್ಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಚುನಾವಣೆ ಸಂದರ್ಭದಲ್ಲಿ ವೇಗ ಪಡೆದಿತ್ತು. ಚುನಾವಣೆ ಮುಗಿದ ನಂತರ ಮತ್ತೆ ಆಮೆ ಗತಿಯಲ್ಲಿ ಸಾಗುತ್ತಿದೆ. ಉಡುಪಿಯ ಆದಿ ಉಡುಪಿ ಪರಿಸರದಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ...
ಉಡುಪಿ: ಮಲ್ಪೆ ಬೀಚ್ಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ(ಎ.21) ನಡೆದಿದೆ. ಮಂಡ್ಯ ಮೂಲದ 21 ವರ್ಷದ ನಾಗೇಂದ್ರ ಪ್ರಸಾದ್ ಜಿ. ಆರ್. ಮೃತ ಯುವಕ. ನಾಗೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಲಿಫ್ಟ್...
ಉಡುಪಿಯ ಜಿಲ್ಲೆಯ ಮಲ್ಪೆಯ ಕಡಲ ತೀರದಲ್ಲಿ ಅಪರೂಪದ ಬಂಗಾರ ವರ್ಣದ ಅಂಜಲ್ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಉಡುಪಿ : ಉಡುಪಿಯ ಜಿಲ್ಲೆಯ ಮಲ್ಪೆಯ ಕಡಲ ತೀರದಲ್ಲಿ ಅಪರೂಪದ ಬಂಗಾರ ವರ್ಣದ ಅಂಜಲ್ ಮೀನೊಂದು ಮೀನುಗಾರರ...
You cannot copy content of this page