ಮಂಗಳೂರು: ಹೊಸ ವರ್ಷಾಚರಣೆಯ ನಿಟ್ಟಿನಲ್ಲಿ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ಸಂಘ ಸಂಸ್ಥೆಗಳಿಗೆ ಮತ್ತು ಸಾರ್ವಜನಿಕರಿಗೆ ಕಾನೂನು ವ್ಯಾಪ್ತಿಯಲ್ಲಿ ರೂಪಿಸಲಾದ ನಿಯಮಗಳನ್ನು ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೂಚನೆ ನೀಡಿದ್ದಾರೆ. ಹೊಸ...
ಮಂಗಳೂರು: ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ವತಿಯಿಂದ ‘ಡ್ರಗ್ ಮುಕ್ತ ಮಂಗಳೂರು’ ವಾಕಥಾನ್ ನ.1 ರಂದು ಹಂಪನಕಟ್ಟೆಯಿಂದ ಹೊರಡುವ ವಾಕಥಾನ್ ಮಂಗಳಾ ಸ್ಟೇಡಿಯಂವರೆಗೆ...
ಮಂಗಳೂರು: ಮನೆಯಲ್ಲಿದ್ದ ಇಬ್ಬರು ಹಿರಿಯ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಸುಂದರಿ ಶೆಟ್ಟಿ (80), ಲತಾ ಭಂಡಾರಿ (70) ಎಂದು ಗುರುತಿಸಲಾಗಿದೆ. ಘಟನೆ...
ಮಂಗಳೂರು: ಒಂದು ಕೈಲಿ ಮೊಬೈಲ್ ನೋಡ್ಕೊಂಡು ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತ ಬಸ್ಸು ಓಡಿಸುತ್ತಿದ್ದ ಚಾಲಕನ ವಿರುದ್ಧ ಮಂಗಳೂರು ನಗರ ಪೊಲೀಸರು ಕೇಸು ದಾಖಲಿಸಿದ್ದು, ಜೊತೆಗೆ ಆತನ ಲೈಸನ್ಸ್ ರದ್ದುಗೊಳಿಸಲು ಆರ್ಟಿಒಗೆ ಮನವಿ ಮಾಡಲಾಗಿದೆ ಎಂದು...
ಮಂಗಳೂರು: ಸುರತ್ಕಲ್ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ನಡೆದಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಎಂದು ಗುರುತಿಸಲಾಗಿದ್ದು, ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ...
ಮಂಗಳೂರು: 2020ರಲ್ಲಿ ಎನ್ಆರ್ಸಿ, ಸಿಎಎ ಕಾಯ್ದೆಯನ್ನು ವಿರೋಧಿಸಿ ಮಂಗಳೂರು ನಗರದಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ನಗರ ಹೊರವಲಯದ ಅಡ್ಯಾರ್ ಸಮೀಪದ ವಳಚ್ಚಿಲ್ನ ರೈಲ್ವೆ ಗೇಟ್ ಬಳಿಯ ನಿವಾಸಿ...
ಮಂಗಳೂರು: ಮೂಡುಬಿದಿರೆಯ ಗಂಟಾಲ್ಕಟ್ಟೆ ಬಳಿ ವ್ಯಕ್ತಿಯೋರ್ವನನ್ನು ಆತನ ಬಾವನೇ (ಅಕ್ಕನ ಗಂಡ) ಬರ್ಬರವಾಗಿ ಕೊಲೆಗೈದಿದ್ದಾನೆ. ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್ ಜಮಾಲ್ (43) ಕೊಲೆಯಾದ ವ್ಯಕ್ತಿ. ಮಹಮ್ಮದ್ ಶಾಹಿಬ್ ಕೊಲೆ ಆರೋಪಿ. ಮಹಮ್ಮದ್ ಶಾಹಿಬ್ನ ಅಕ್ಕನನ್ನು ಮಹಮ್ಮದ್...
ಮತದಾನೋತ್ತರ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ನಡೆದ ಕಾಂಗ್ರೆಸ್-ಬಿಜೆಪಿ ಸಂಘರ್ಷದ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ....
ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಕಾರು ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಗರದ ಕೆ.ಪಿ.ಟಿ-ಪದವಿನಂಗಡಿ ಮುಖ್ಯ ರಸ್ತೆಯಲ್ಲಿ ಏ.26 ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಅಡಾಲ್ಫ್ ರೋಡ್ರಿಗಸ್ (69) ಎಂದು...
ಮಂಗಳೂರು: ಸ್ನೇಹಿತನನ್ನು ಮನೆಗೆ ಬಿಡಲು ತೆರಳಿದ್ದ ಯುವಕನಿಗೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನಗರದ ಮೇರಿಹಿಲ್ನಲ್ಲಿ ಮೇ.24 ರಂದು ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕ ಮೃತಪಟ್ಟಿದ್ದಾನೆ. ಮೃತಪಟ್ಟ ಯುವಕನನ್ನು ಸೋಮಲಿಂಗ (17)...
You cannot copy content of this page