ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ.ರಾವ್(21ವ)ತನ್ನನ್ನು ಮದುವೆಯಾಗುವುದಾಗಿ ನಂಬಿಸಿ...
ಮಂಗಳೂರು : ಮಂಗಳೂರು ನಗರದಲ್ಲಿ ಸಂಚರಿಸುತ್ತಿರುವ ಬಸ್ಗಳ ಅಟಾಟೋಪಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಈ ಹಿಂದೆ ಸಾಕಷ್ಟು ಎಚ್ಚರಿಕೆಯನ್ನು ನೀಡಿದೆ. ಆದರೆ, ಪೊಲೀಸರು ನೀಡಿದ ಎಚ್ಚರಿಕೆಗೆ ಕ್ಯಾರೇ ಅನ್ನದ ಖಾಸಗಿ ಬಸ್ ವಿರುದ್ಧ ಪೊಲೀಸರು...
ಪತ್ನಿಯ ಮೇಲಿನ ಧ್ವೇಷದಿಂದ ತನ್ನ ಮೂರು ಮಕ್ಕಳನ್ನು ಬಾವಿಗೆ ಎಸೆದು ಕೊಲೆ ಮಾಡಿದ ಆರೋಪಿಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ವಿಧಿಸಿದೆ. 2022 ರ ಜೂನ್ 23 ರಂದು ಮುಲ್ಕಿ...
ತನ್ನ ಪತ್ನಿಯ ಮೊದಲ ಪತಿಯ ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ . ಮಂಗಳೂರು: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಮಾಡಿರುವ...
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಇಬ್ಬರು ಆರೋಪಿ ಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ಸಿ-2 ನ್ಯಾಯಾಲಯವು 20 ವರ್ಷಗಳ ಸಜೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು : ಅಪ್ರಾಪ್ತ ವಯಸ್ಸಿನ...
ಮಂಗಳೂರು: ಎರಡು ವರ್ಷದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜೆಎಂಎಫ್ಸಿ 2ನೆ ನ್ಯಾಯಾಲಯವು ಆರೋಪಿ ಬಸ್ ಚಾಲಕ ಕಾಟಿಪಳ್ಳದ ಉಸ್ಮಾನ್ ಎಂಬಾತನಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2020ರ ಜನವರಿ...
ಇಬ್ಬರು ಪುತ್ರಿಯರು ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಎರಡನೇ ಪ್ರಕರಣದಲ್ಲೂ ಆರೋಪಿ ತಂದೆಯನ್ನು ಮಂಗಳೂರಿನ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ. ಮಂಗಳೂರು : ಇಬ್ಬರು ಪುತ್ರಿಯರು ತಮ್ಮ ತಂದೆಯ...
ಮೂರು ಶೂಟೌಟ್ ಪ್ರಕರಣಗಳಲ್ಲಿ ದಾಖಲಾಗಿದ್ದ ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಮಂಗಳೂರು : ಮೂರು ಶೂಟೌಟ್ ಪ್ರಕರಣಗಳಲ್ಲಿ ದಾಖಲಾಗಿದ್ದ ಕುಖ್ಯಾತ...
ಇನ್ಸ್ಟಾಗ್ರಾಂ ಸ್ನೇಹ ದುರ್ಬಳಕೆ ಮಾಡಿಕೊಂಡು 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮಂಗಳೂರು : ಇನ್ಸ್ಟಾಗ್ರಾಂ...
ಮಂಗಳೂರು ಹೊರ ವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ನ ಪಳ್ಳಿಯಬ್ಬ ಕೊಲೆ ಪ್ರಕರಣದ ಐದು ಮಂದಿ ಅಪರಾಧಿಗಳಿಗೆ ಮಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಂಗಳೂರು : ಮಂಗಳೂರು ಹೊರ ವಲಯದ ಕೊಣಾಜೆ...
You cannot copy content of this page