ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2025- 26ನೇ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಏಪ್ರಿಲ್ ನಿಂದ ಸಪ್ಟೆಂಬರ್ ತನಕ 12.4 ಲಕ್ಷಕ್ಕೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಿ ಗಮನಾರ್ಹ ಸಾಧನೆ ಮಾಡಿದೆ. ಎಪ್ರಿಲ್ 12ರಂದು 8,103...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ಸೇರ್ಪಡೆಗೊಂಡಿವೆ. ಈ ಎರಡು ಅಗ್ನಿಶಾಮಕ ವಾಹನಗಳ ಸೇರ್ಪಡೆಯೊಂದಿಗೆ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯ ಗಮನಾರ್ಹವಾಗಿ ಹೆಚ್ಚಳವಾಗಿದೆ. ಅಗ್ನಿ ಶಾಮಕ ವಾಹನಗಳನ್ನು ಆಸ್ಟ್ರಿಯಾದಿಂದ ಆಮದು...
ಮಂಗಳೂರು: ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಯಾನ ಸಂಸ್ಥೆಯು ಅಕ್ಟೋಬರ್ 29 ರಿಂದ ಕುವೈಟ್- ಮಂಗಳೂರು ಮಧ್ಯೆ ವಾರದಲ್ಲಿ ಮೂರು ದಿನ ಸಂಚರಿಸುವ ವಿಮಾನ ಯಾನವನ್ನು ಆರಂಭಿಸಲಿದೆ. ಪ್ರತಿ ಭಾನುವಾರ, ಬುಧವಾರ ಮತ್ತು ಶುಕ್ರವಾರ...
ಮಂಗಳೂರು ಅಂತಾರಾಷ್ಟೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವು (MIAGL) ಕಳೆದ ಹತ್ತು ವರ್ಷಗಳಲ್ಲಿ ಎಂದೂ ಪಾವತಿಸದಿದ್ದಷ್ಟು ಮೊತ್ತವನ್ನು ಪಾವತಿಸುವಂತೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ...
ಮಂಗಳೂರಿನ 17 ರ ಹರೆಯದ ಕುವರಿ ದಿಶಾ ರಾಣಿ ಎಂಬಾಕೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ‘ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಶನಲ್ ಫರ್ಸ್ಟ್ ರನ್ನರ್ ಅಪ್ ಆಗಿ ಮೂಡಿ ಬಂದು ‘ಸೂಪರ್ ಟ್ಯಾಲೆಂಟ್’ ಪ್ರಶಸ್ತಿಗೆ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬ್ರಿಟಿಷ್ ಸೇಫ್ಟಿ ಕೌನ್ಸಿಲ್ ನಿಂದ ಡಿಸ್ಟಿಂಕ್ಷನ್ ವಿಭಾಗದಲ್ಲಿ 2025 ರ ಅಂತಾರಾಷ್ಟ್ರೀಯ ಸುರಕ್ಷತಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆರೋಗ್ಯ ಮತ್ತು ಸುರಕ್ಷತೆಯ ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳಲು ಬಲವಾದ ಬದ್ಧತೆಯನ್ನು ಪ್ರದರ್ಶಿಸಿದ...
ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣವು 2024-25ನೇ ಸಾಲಿನಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ಮತ್ತು ವಾಯು ಸಂಚಾರವನ್ನು (ಎಟಿಎಂ) ನಿರ್ವಹಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವು 2024ರ ಅಕ್ಟೋಬರ್ನಲ್ಲಿ...
ಉಡುಪಿ: ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ನಡೆದಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಿಭಾಗದಲ್ಲಿ 8 ವರ್ಷಗಳ ಕಾಲ ಸೇವೆ ಸಲ್ಲಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಶ್ವಾನ, ಲ್ಯಾಬ್ರಡಾರ್ ತಳಿಗೆ ಸೇರಿದ ಜ್ಯೂಲಿಗೆ ನಿವೃತ್ತಿ ಘೋಷಿಸಲಾಗಿದೆ. ಸಿಐಎಸ್ಎಫ್ ವತಿಯಿಂದ ಹೃದಯಸ್ಪರ್ಶಿ...
ಮಂಗಳೂರು: ಹಳಿ ಮೇಲೆ ಮಣ್ಣು ಕುಸಿತವಾಗಿದ್ದರಿಂದ ಬೆಂಗಳೂರು ಮಂಗಳೂರು ರೈಲು ಸಂಚಾರ ರದ್ದಾಗಿದ್ದರಿಂದ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳವಾಗಿದೆ. ಇದರ ಬೆನ್ನಲ್ಲೆ ಇದೀಗ ವಿಮಾನ ಟಿಕೆಟ್ ಸಹ ಗಗನಕ್ಕೇರಿದೆ. ವಿಮಾನಯಾನ ಕಂಪನಿಗಳು, ಮಂಗಳೂರು ಬೆಂಗಳೂರು...
You cannot copy content of this page