ಮಂಗಳೂರು : ವಾಟ್ಸಾಪ್ನಲ್ಲಿ ಪರಿಚಯವಾದ ವ್ಯಕ್ತಿಗೆ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬ ಆಮಿಷವೊಡ್ಡಿ 10 ಲಕ್ಷ ರೂಪಾಯಿ ವಂಚಿಸಿದ್ದ ಪ್ರಕರಣವೊಂದರಲ್ಲಿ ಕೇರಳ ಮೂಲದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ...
ಮಂಗಳೂರು: ಹೊಸ ವರ್ಷ ಹಿನ್ನೆಲೆಯಲ್ಲಿ ಹಲವೆಡೆ ಸಂಭ್ರಮಾಚರಣೆ ನಡೆಸಲಾಗಿದೆ. ಅದರಂತೆ ಮಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿ ವಾಹನ ಸವಾರರಿಗೆ ಕೇಕ್ ನೀಡುವ ಮೂಲಕ ಸಂಭ್ರಮಾಚರಣೆ ನಡೆಸಿದರು. ಮಂಗಳೂರಿನ ಪ್ರಮುಖ ರಸ್ತೆಗಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್...
ನಿಷೇಧಿತ ಮಾದಕ ವಸ್ತು MDMA ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 70 ಗ್ರಾಂ MDMA ಸಹಿತ 4 ಲಕ್ಷದ 25 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ...
ಮಂಗಳೂರು : ಮಂಗಳೂರಿನ ಉರ್ವದ ಕೋಟೆ ಕಣಿಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ಸಕಲೇಶಪುರ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಘಟನೆ ನಡೆದ ಕೇವಲ ಐದೇ ಘಂಟೆಯಲ್ಲಿ...
ಜೂನ್ 21 ರಂದು ಉಳಾಯಿಬೆಟ್ಟಿನ ಪೆರ್ಮಂಕಿಯ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 7.45 ರ ಸುಮಾರಿಗೆ ಮುಸುಕುಧಾರಿ ವ್ಯಕ್ತಿಗಳು ಪದ್ಮನಾಭ ಕೋಟ್ಯಾನ್ ಅವರಿಗೆ ಚೂರಿಯಿಂದ ಹಲ್ಲೆ ಮಾಡಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಎಸ್ಪಿ ಯತೀಶ್ ಎನ್ ಅವರಿಗೆ ಗೌರವ ರಕ್ಷೆ ನೀಡುವ ಮೂಲಕ ಸ್ವಾಗತ...
ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ...
ಮಂಗಳೂರು : ಪಾರ್ಟ್ ಟೈಮ್ ಕೆಲಸದ ಬಗ್ಗೆ ಟೆಲಿಗ್ರಾಂ ಖಾತೆಗೆ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 15,04,838 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆನ್ಲೈನ್ ಮೂಲಕ ಇಲೆಕ್ಟ್ರಾನಿಕ್ಸ್, ಗೃಹೋಪಯೋಗಿ ಮತ್ತಿತರ ವಸ್ತುಗಳಿಗೆ...
ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಮೃತರ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಉಡುಪಿ : ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಯಿಂದ...
ಮಂಗಳೂರು ನಗರ ಸಿಸಿಬಿ ಪೊಲೀಸರು ಮಿಂಚಿನ ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ರಿವಾಲ್ವರನ್ನು ವಶಕ್ಕೆ ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ನಗರ ...
You cannot copy content of this page