ಮಂಗಳೂರು: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಬಿಜೈ ಕೆ.ಎಸ್. ಆರ್. ಟಿ.ಸಿ. ಬಸ್ ನಿಲ್ದಾಣದ ಬಳಿ ಮುಖ್ಯರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾರು ಚಲಿಸುತ್ತಿದ್ದಾಗಲೇ ಏಕಾ ಏಕಿ ಬೆಂಕಿ...
ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮತ್ತು ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ...
ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರ ಘಡಕ್ಕೆ ಸಂಚರಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಹೊಗೆ...
ಮಂಗಳೂರು : ಪ್ರಸಿದ್ಧ ಪ್ರವಾಸಿ ತಾಣ ಪಿಲಿಕುಳ ನಿಸರ್ಗ ಧಾಮ ಅಭಿವೃದ್ಧಿ ಪ್ರಾಧಿಕಾರದ ಪ್ರಾಣಿ ಸಂಗ್ರಹಾಲಯಕ್ಕೆ ಬೀಗ ಹಾಕಬೇಕೆಂದು ಹೈಕೋರ್ಟ್ ಆದೇಶ ನೀಡಿದೆ ಎಂಬ ವಿಚಾರ ಹರಿದಾಡುತ್ತಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್.ವಿ.ದರ್ಶನ್...
ಮಂಗಳೂರು: ಅಡ್ಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-2026ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು. ಪ್ರಸಕ್ತ ಸಾಲಿನಲ್ಲಿ ಆಂಗ್ಲ ಮಾಧ್ಯಮ ಶಾಲೆ ಆರಂಭಗೊಂಡು ಸರ್ಕಾರಿ ಶಾಲೆಯೂ ಹೊಸ ಹುರುಪಿನಲ್ಲಿ ಕಾರ್ಯಾಚರಿಸುತ್ತಿದೆ....
ಮಂಗಳೂರು: ಶ್ರೀ ಕಟೀಲು ಮೇಳದ ಕಲಾವಿದ, ಯಕ್ಷ ಗುರು ಲಕ್ಷ್ಮಣ ಕುಮಾರ್ ಮರಕಡ ಅವರಿಗೆ ಕದ್ರಿ ಯಲ್ಲಿ ಶ್ರೀ ಭಗವದ್ಗೀತಾಮೃತ ಪುರಸ್ಕಾರ ದೊಂದಿಗೆ “ಯಕ್ಷ ಸವ್ಯ ಸಾಚಿ” ಬಿರುದು ನೀಡಿ ಗೌರವಿಸಲಾಗುವುದು ಎಂದು ಸಂಘಟಕ ಕದ್ರಿ...
ಮಂಗಳೂರು: ಪುತ್ತೂರಿನ ಲವ್ ಸೆಕ್ಸ್ ಧೋಖಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಶ್ರೀಕೃಷ್ಣ ರಾವ್ ನಿಂದ ವಂಚನೆಗೆ ಒಳಗಾಗಿರುವ ಯುವತಿಗೆ ನ್ಯಾಯ ಕೊಡಿಸಲು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿಗೆ ಪುತ್ತೂರು ನಗರ ಠಾಣೆಯ ಪೊಲೀಸರು...
ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಬಂಧಿತ ಆರೋಪಿಯಾಗಿದ್ದಾನೆ. 2019ರಲ್ಲಿ ಆತನ...
ಮಂಗಳೂರು: ಆಹಾರವನ್ನು ಅರಸಿಕೊಂಡು ಬಂದ ಚಿರತೆಯೊಂದು ಬೋನಿನೊಳಗೆ ಬಂಧಿಯಾದ ಘಟನೆ ಮಂಗಳವಾರ ಮುಂಜಾನೆ ಕಳವಾರು ನಾರಾಯಣ ಗುರು ನಗರದ ಜನವಸತಿ ಪ್ರದೇಶದಲ್ಲಿ ನಡೆದಿದೆ. ಕಳೆದ ಎರಡು ವಾರಗಳ ಹಿಂದಿನಿಂದ ಪೇಜಾವರ, ಕೆಂಜಾರು, ಪೋರ್ಕೋಡಿ, ಮರವೂರು ಪರಿಸರದಲ್ಲಿ...
ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಪೊಲೀಸ್ ಕಾನ್ ಸ್ಟೇಬಲ್ ಮೃತಪಟ್ಟ ಘಟನೆ ಫೆ.3ರ ಮಂಗಳವಾರ ನಡೆದಿದೆ. ಕದ್ರಿ ಸಂಚಾರ ಠಾಣೆಯ ಹೆದ್ದಾರಿ ಗಸ್ತು ವಾಹನ ಚಾಲಕ, ಹೆಡ್ ಕಾನ್ಸ್ಟೇಬಲ್ ಮಾರುತಿ ಲಮಾಣಿ (36) ಮೃತ ಪಟ್ಟವರು. ಮೂಲತಃ...
You cannot copy content of this page