ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗಿದೆ. ವಿಶ್ವ ಕಂಡ ಭಾರತದ ಶ್ರೇಷ್ಠ ವಿಜ್ಞಾನಿ ಡಾ. ಸಿ. ವಿ. ರಾಮನ್ ಅವರ ಸ್ಮರಣೆಯಲ್ಲಿ ಈ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು....
ಕೊಣಾಜೆ : ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳ್ಳತನಗೈದ ಘಟನೆ ಶುಕ್ರವಾರ(ಫೆ.28) ತಡರಾತ್ರಿ ನಡೆದಿದೆ. ತೌಡುಗೋಳಿಯ ವಸಂತ ಮಲಿ ಮಾಲಕತ್ವದ ಅಂಗಡಿಗೆ ರಾತ್ರಿ 2.30ರ ವೇಳೆಗೆ ರಾಡ್ ಸಮೇತ ಬಂದಿದ್ದ...
ಮಂಗಳೂರು : 35 ವರ್ಷಕ್ಕಿಂತಲೂ ಹೆಚ್ಚು ಕಾಲ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಕಲಾವಿದ ನಾಗೇಶ್ ಆಚಾರ್ಯ ಕುಲಶೇಖರ. ಸದ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಮನೆಗೆ ಯಕ್ಷಧ್ರುವ...
ಸುರತ್ಕಲ್ : ಸುರತ್ಕಲ್ ಪೂರ್ವ 2ನೇ ವಾರ್ಡ್ ದುರ್ಗಾಂಬಾ ದೇವಸ್ಥಾನದ ಬಳಿ 3 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ವಾರ್ಡಿನ ವಿವಿಧ ಭಾಗದಲ್ಲಿ ನಡೆಯಲಿರುವ ರಸ್ತೆ ಕಾಂಕ್ರೀಟಿಕರಣ, ರಸ್ತೆ ಡಾಮರೀಕರಣ , ಮಳೆ ನೀರಿನ...
ಮಂಗಳೂರು/ತುಮಕೂರು : ನವಜಾತ ಶಿಶುವನ್ನು ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮಗು ಮಾರಾಟಕ್ಕೆ ನೆರವಾಗಿದ್ದ ಅಂಗನವಾಡಿ ಕಾರ್ಯಕರ್ತೆ ಎನ್.ಜ್ಯೋತಿ, ಜ್ಯೋತಿ, ಮಗು ಖರೀದಿಸಿದ ಮುಬಾರಕ್ ಪಾಷಾ, ಮಗುವಿನ...
ಮಂಗಳೂರು: ಪಿಕ್ ಅಪ್ ವಾಹನ ಢಿಕ್ಕಿ ಹೊಡೆದು ಓರ್ವ ಮೃ*ತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ಶನಿವಾರ ನಡೆದಿದೆ. ಮೃತರನ್ನು ರಾಯಚೂರು ಜಿಲ್ಲೆಯ ಸಿಂಧನೂರು ನಿವಾಸಿ ದೀಪು ಗೌಡ ಯಾನೆ ಪೊಂಪನ...
ಮಂಗಳೂರು : ಮಂಗಳೂರಿನ ವಿ.ಟಿ. ರಸ್ತೆಯ ನಿವಾಸಿ, ಎಂ.ಆರ್.ಭಂಡಾರ್ಕರ್ (91) ಮಂಗಳೂರಿನ ಸ್ವಗೃಹದಲ್ಲಿ ಫೆಬ್ರವರಿ 19 ರಂದು ನಿಧನರಾದರು. ಅವರು ಕರ್ನಾಟಕ ಬ್ಯಾಂಕ್ ಹಂಪನಕಟ್ಟೆ ಶಾಖೆಯ ನಿವೃತ್ತ ಅಧಿಕಾರಿಯಾಗಿದ್ದರು. ಮೃ*ತರು ಪುತ್ರ, ಪುತ್ರಿ ಮತ್ತು ಅಪಾರ...
ಮಂಗಳೂರು/ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ-ಯುವತಿ ಚಿಕ್ಕಮಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃ*ತಪಟ್ಟಿರುವ ಘಟನೆ ನಡೆದಿದೆ. ದಾಸರಹಳ್ಳಿ ಗ್ರಾಮದಲ್ಲಿ ಇಬ್ಬರ ಶ*ವ ಸಿಕ್ಕಿದೆ. ಕಾರಿನಲ್ಲಿ ಯುವತಿಯ ಮೃ*ತದೇಹ ಬಿದ್ದಿದ್ದರೆ, ಪಕ್ಕದ ಮರದಲ್ಲಿ ಯುವಕನ ಶ*ವ ಪತ್ತೆಯಾಗಿದೆ. ಯುವತಿಯನ್ನ ಸಾಯಿಸಿ ಯುವಕ...
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತ ದಿ.ಗುರುವಪ್ಪ ಎನ್.ಟಿ.ಬಾಳೆಪುಣಿ ಅವರ ‘ದೊಡ್ಡವರು ಇವರು ಸನ್ಮಾನ್ಯರು’ ಕೃತಿ ಬಿಡುಗಡೆ ಸಮಾರಂಭ ಫೆ.20 ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಪದ್ಮಶ್ರೀ...
ಮಂಗಳೂರು: ಇತ್ತೀಚೆಗೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಕೆಲವರು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ವಂಚನೆ ಎಸಗುತ್ತಿದ್ದಾರೆ. ಪ್ರತಿಷ್ಠಿತ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಕುರಿತಂತೆ ಪ್ರಕರಣ ದಾಖಲಾಗಿದೆ. ಅವಿನಾಶ್...
You cannot copy content of this page