ಮಂಗಳೂರು: ನಗರದಲ್ಲಿ ವಾಸವಾಗಿದ್ದ ಫ್ರಾನ್ಸ್ ನಾಗರಿಕರೊಬ್ಬರಿಂದ ಲಕ್ಷಾಂತರ ರು. ಹಣ ಪಡೆದು ವಾಪಸ್ ನೀಡಲು ವಿಳಂಬ ಮಾಡಿ ಸತಾಯಿಸಿದ ಪ್ರಕರಣ ನಡೆದಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ಫ್ರಾನ್ಸ್ ನಾಗರಿಕರಿಗೆ ಕೊನೆಗೂ ಹಣ ದೊರೆತಿದೆ. ಫ್ರಾನ್ಸ್ನ ವಿಲ್ಲೆನಗರದ...
ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು 6 ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಸಂಚಾರಿ ಎಸಿಪಿ ನಟರಾಜ್, ಸಿಸಿಆರ್ಬಿ ವಿಭಾಗದ ಪೊಲೀಸ್ ಸಬ್ಇನ್ಸ್ಪೆಕ್ಟರ್...
ಮಂಗಳೂರು: ಕರ್ತವ್ಯ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಪ್ರತಿಫಲಕ ಇಲ್ಲದ ರೋಡ್ ರೋಲರ್‌ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಕದ್ರಿ ಸಂಚಾರಿ ಠಾಣೆಯ ಎಎಸ್‌ಐ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ. ಮೃತ ಪೊಲೀಸ್ ಅಧಿಕಾರಿಯನ್ನು ಸದಾಶಿವ(59)...
ಮಂಗಳೂರು: ಶುಕ್ರವಾರ ನಮಾಜ್ ಹೆಸರಿನಲ್ಲಿ ರಸ್ತೆ ಬಂದ್ ಮಾಡುವುದು ಮಾಡಿದರೆ ನಾವೂ ಸಹ ಶನಿವಾರ ಹನುಮಾನ್ ಚಾಲೀಸ್ ಪಠಣ ಮಾಡುತ್ತೇವೆ ಎಂದು ಬಜರಂಗದಳ ಸಹ ಸಂಚಾಲಕ ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ವಿಎಚ್ಪಿ ಹಾಗೂ...
ಮಂಗಳೂರು: ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಹಿನ್ನೆಲೆ, ಮಂಗಳೂರಿನಲ್ಲಿ ವಾಸ ಇರುವ ಆಫ್ಘಾನ್ ವಿದ್ಯಾರ್ಥಿ ಹಾಗೂ ಹಲವು ಪ್ರಜೆಗಳನ್ನು ಮಂಗಳೂರು ನಗರ ಪೊಲೀಸ್ ಆಯಕ್ತರ ಕಚೇರಿಗೆ ಕರೆಸಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಧೈರ್ಯ ತುಂಬಿದರು. ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ...
ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಸುದೀರ್ಘ ಕಾಲ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮನೋಜ್ ಬಿ ಶೆಟ್ಟಿ ಎಂಬಾತನನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ 2011ರಲ್ಲಿ ಬಜಪೆ...
ಮಂಗಳೂರು: ನಗರದಲ್ಲಿ ಕಾರಿನ ಗಾಜು ಒಡೆದು ನಗದು, ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡುವ ಉತ್ತರ ಭಾರತದ ತಂಡವೊಂದು ಸಕ್ರಿಯವಾಗಿದ್ದು, ಆರೋಪಿಗಳಿಗೆ ಶೋಧ ಕಾರ್ಯ ನಡೆದಿದೆ. ನಗರದ ಉರ್ವಸ್ಟೋರ್, ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಮಠದಲ್ಲಿ ತಂಡ...
ಇತ್ತೀಚಿನ ದಿನಗಳಲ್ಲಿ ದ.ಕ ಜಿಲ್ಲೆಯಿಂದ ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಸಂಖ್ಯೆ ಬಹಳ ಕಡಿಮೆಯಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಉದ್ದೇಶದಿಂದ ಒಂದು ತಿಂಗಳ...
ಮಂಗಳೂರು: ನಗರದ ಪಂಪ್‌ವೆಲ್ ಬಳಿ ಮಹಿಳೆಯೋರ್ವರು ಚಲಾಯಿಸುತ್ತಿದ್ದ ಕಾರೊಂದರ ಟೈರ್ ಪಂಕ್ಚರ್ ಆಗಿತ್ತು. ಇದನ್ನು ಗಮನಿಸಿದ ಮಂಗಳೂರು ದಕ್ಷಿಣ ಸಂಚಾರ (ನಾಗುರಿ) ಠಾಣಾ ಪೊಲೀಸರು ಬೇರೆ ಟೈರ್ ಅಳವಡಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ. ನಿನ್ನೆ...
ಮಂಗಳೂರು: ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ....
You cannot copy content of this page