ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರವು 50 ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸುವರ್ಣ ಮಹೋತ್ಸವ ಸಮಾರಂಭವು ಇಂದು ಪಣಂಬೂರಿನ ಡಾ. ಬಿ.ಆರ್. ಅಂಬೇಡ್ಕರ್ ಸ್ಟೇಡಿಯಂ ನಲ್ಲಿ ಅದ್ದೂರಿಯಾಗಿ ನಡೆಯಿತು. ಸಂದರ್ಭದಲ್ಲಿ ಒಟ್ಟು 1,507 ಕೋಟಿ ರೂಪಾಯಿ ಮೊತ್ತದ...
ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್(21) ಎಂಬವರು 7 ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್...
ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ...
ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರವು ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಇದರ ಅದ್ದೂರಿ ಸಮಾರಂಭವು ನವೆಂಬರ್ 13 ರಂದು ಪಣಂಬೂರಿನ ಡಾ. ಬಿ.ಆರ್. ಅಂಬೇಡ್ಕರ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ರಾಧಿಕಾರದ ಉಪಾಧ್ಯಕ್ಷೆ ಶಾಂತಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ,...
ಮಂಗಳೂರು: ಯಾರಿಗೆ ಅಜ್ಞಾನ ಇದೆಯೋ ಅವರು ಅರ್ ಎಸ್ ಎಸ್ ಬಗ್ಗೆ ನಿರಂತರವಾಗಿ ಮಾತನಾಡುತ್ತಿರುತ್ತಾರೆ. ಅಜ್ಞಾನಿಗಳ ಹಾಗೂ ಅಪ್ರಬುದ್ದರ ಬಗ್ಗೆ ಹೆಚ್ಚು ಮಾತನಾಡೋದು ಒಳ್ಳೆಯದಲ್ಲ. ಈಗ ಆಗುತ್ತಿರುವ ಬೆಳವಣಿಗೆಗಳನ್ನು ನೋಡಿದ್ರೆ ಜನವರಿ ಹೊತ್ತಿಗೆ ಈ ಸರ್ಕಾರ...
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿ, ಹೋಟೆಲ್ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ...
ಮಂಗಳೂರು: ಮಂಗಳೂರಿಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದ ತಂಗಿ ಮರಳಿ ಮನೆಗೆ ಬಂದಿಲ್ಲ ಎಂದು ಉಳ್ಳಾಲ ದೇರಳಕಟ್ಟೆ ಬೆಳ್ಮ ಬದ್ಯಾರು ನಿವಾಸಿ ಶೌಕತ್ ಅಲಿ ಎಂಬವರು ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಂಜನಾಡಿ...
ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಅನುದಾನದ ಮೂಲಕ ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಜಾರಿಗೊಳಿಸಿ ಸಾಕಷ್ಟು ಯೋಜನೆಗಳನ್ನು ಮಾಡಲಾಗಿದೆ. ಆದರೆ ಇದರಲ್ಲಿ ಬಹುಪಾಲು ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂಬಂತೆ ಅಧಿಕಾರಿಗಳ,...
ಮಂಗಳೂರು: 20 ವರ್ಷಗಳಿಂದ ಮಂಗಳೂರಿನಲ್ಲಿ ಉದ್ಯಮಿಯಾಗಿ, ದಾನಿಯಾಗಿ ಗುರುತಿಸಿಕೊಂಡಿದ್ದ ಹಾಶೀಂ ಖಾನ್ (45) ಅವರು ತನ್ನ ಹುಟ್ಟೂರು ಉತ್ತರ ಪ್ರದೇಶದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕುಟುಂಬದ...
ಮಂಗಳೂರು: ಸೈಬರ್ ವಂಚಕರ ಕೈ ಚಳಕ ಪೊಲೀಸ್ ಅಯುಕ್ತರನ್ನೂ ಬಿಟ್ಟಿಲ್ಲ. ಮಂಗಳೂರು ನಗರದ ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಅಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರೇ...
You cannot copy content of this page