ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ಮಂಗಳೂರು ಇದರ ವತಿಯಿಂದ ನವೆಂಬರ್ 6,7 ಮತ್ತು 8ರಂದು ಸೀನರ್ಜಿಯಾ 2025 ಆಯೋಜನೆ ಮಾಡಿದೆ. ಇದರಲ್ಲಿ ನಾಲ್ಕು ತರದ ಈವೆಂಟ್ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶೈಕ್ಷಣಿಕ ವರ್ಷದಿಂದಲೇ ಕೃಷಿ ವಿಜ್ಞಾನ ಮತ್ತು ಆಹಾರ ತಂತ್ರಜ್ಞಾನ ಪದವಿ ಕೋರ್ಸ್ಗಳನ್ನು ಆರಂಭಿಸಿದೆ. ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜು, ಮಿಜಾರಿನ ಶೋಭಾವನ ಆವರಣದಲ್ಲಿ ನೂತನವಾಗಿ...
ಮಂಗಳೂರು: ಡಿಜಿಟಲ್ ಅರೆಸ್ಟ್ ಪ್ರಕರಣವೊಂದರಲ್ಲಿ ಪೊಲೀಸರ ತ್ವರಿತ ಕಾರ್ಯಾಚರಣೆಯ ಮೂಲಕ ಸಂತ್ರಸ್ತ ಮಹಿಳೆ ಕಳೆದುಕೊಂಡಿದ್ದ ಹಣವನ್ನು ವಾಪಸ್ ಪಡೆದಿದ್ದು, ವಾಪಸಾದ ಹಣವನ್ನು ಮಂಗಳೂರು ಪೊಲೀಸರು ಸಂತ್ರಸ್ತೆಗೆ ಹಸ್ತಾಂತರಿಸಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಡಿಸಿಪಿಗಳಾದ ಮಿಥುನ್...
ಮಂಗಳೂರು: ನಗರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಕದ್ರಿ ಪಾರ್ಕ್ ರಸ್ತೆಯನ್ನು ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದೀಗ ಈ ರಸ್ತೆಗೆ ಟೋಲ್ ಅಳವಡಿಸುವ ಮೂಲಕ ಈ ವ್ಯಾಪ್ತಿಯಲ್ಲಿ ಪಾರ್ಕಿಂಗ್ ಮಾಡುವ ವಾಹನಗಳಿಗೆ...
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸ್ಪೀಕರ್ ಖಾದರ್ ಮೇಲೆ ಮಾಡಿರುವ ಆರೋಪಕ್ಕೆ ಹುರುಳಿಲ್ಲ. ಪ್ರಚಾರಕ್ಕಾಗಿ ನೀಡಿದ ಹೇಳಿಕೆಯಾಗಿದೆ. ದ.ಕ ಜನರಿಗೆ ಶೋಭೆ ತರುವ ಯಾವುದೇ ಕೆಲಸವನ್ನು ಅವರು ಮಾಡುತ್ತಿಲ್ಲ. ಭರತ್ ಶೆಟ್ಟಿ...
ಮಂಗಳೂರು: ಎಲ್ಲ ರೋಗಕ್ಕೆ ಮದ್ದಿದೆ ಆದರೆ ಅಸೂಯೆಗೆ ಮದ್ದಿಲ್ಲ. ಚಂದದ ಹೊಸ ಮನೆ, ಕಟ್ಟಡ ಕಟ್ಟುವಾಗ ದೃಷ್ಟಿ ಬೀಳಬಾರದು ಎಂದು ʼದೃಷ್ಟಿ ಬೊಂಬೆʼ ಇಡುವುದು ಸಾಮಾನ್ಯ, ಅದೇ ರೀತಿ ಕರ್ನಾಟಕ ಶಾಸಕಾಂಗದ ಬಗ್ಗೆ ರಾಜ್ಯ, ದೇಶದಲ್ಲೇ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಯಕ್ಷಗಾನ ಮಂಡಳಿಯ ಏಳನೆಯ ಮೇಳದ ಪಾದಾರ್ಪಣೆ ನವೆಂಬರ್ 16 ರಂದು ಹಾಗೂ ಏಳೂ ಮೇಳಗಳ ತಿರುಗಾಟದ ಪ್ರಾರಂಭೋತ್ಸವ ಸಂಭ್ರಮದ ಪೂರ್ವಭಾವಿಯಾಗಿ ನವೆಂಬರ್ 15 ರಂದು ಬಜಪೆಯಿಂದ ಕಟೀಲುವರೆಗೆ ಮೇಳಗಳ...
ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡುವ ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ...
ಮಂಗಳೂರು: ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ ಕಾರ್ಯಕ್ರಮವು ಸರ್ವ ಬಿಲ್ಲವ ಸಂಘಗಳ ಸಹಕಾರದೊಂದಿಗೆ 2026ರ ಜನವರಿ 18ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿದೆ. ಕ್ರೀಡೋತ್ಸವದಲ್ಲಿ ಸಮಾಜದ ಬಾಂಧವರಿಗಾಗಿ ಪುರುಷರಿಗೆ...
ಮಂಗಳೂರು: ಮಂಗಳೂರಿನ ಏರ್ಪೋರ್ಟ್ ರಸ್ತೆಯ ಎರಡೂ ಬದಿಗಳನ್ನು ಬೀದಿ ಬದಿ ವ್ಯಾಪಾರ ಮುಕ್ತ ವಲಯ ಎಂಬುದಾಗಿ ಘೋಷಿಸಲಾಗಿದೆ. ಹಾಗಾಗಿ ಕೆಪಿಟಿಯಿಂದ ಏರ್ಪೋರ್ಟ್ ವರೆಗಿನ ರಸ್ತೆಯ ಇಕ್ಕೆಲಗಳ ಫುಟ್ಪಾತ್ಗಳಲ್ಲಿ ಯಾವುದೇ ಬೀದಿಬದಿ ವ್ಯಾಪಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು...
You cannot copy content of this page