FILM4 days ago
ನ.7ರಂದು ಇಂಡಿಯ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿ ಅವರಿಂದ ಜೈ ಚಿತ್ರದ ಟ್ರೈಲರ್ ಬಿಡುಗಡೆ
ಬೆಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕನ್ನಡ ಮತ್ತು ತುಳು ಸಿನಿಮಾ ‘ಜೈ’ ನವೆಂಬರ್ 14ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಇಂಡಿಯನ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿಯವರು ಜೈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ...