ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್ ನಲ್ಲಿ ಅಪರಿಚಿತ ಶ*ವ ಕಂಡು ಬಂದಿದೆ. ಸ್ಥಳೀಯರ ಸಹಕಾರದಿಂದ ಶ*ವವನ್ನು ಹೊರತೆಗೆದು ಶ*ವಾಗಾರಕ್ಕೆ ಸಾಗಿಸಲಾಗಿದೆ. ಶ*ವದ ಪರಿಚಿತರು ಯಾರಾದರೂ ಇದ್ದಲ್ಲಿ ವ್ಯಕ್ತಿಗಳು ಗಂಗೊಳ್ಳಿ ಠಾಣೆಯನ್ನು...
ಸಾಮಾನ್ಯವಾಗಿ ಸ್ಕೈ ಡೈವಿಂಗ್, ಬಂಗೀ ಜಂಪಿಂಗ್ ಮತ್ತು ಪ್ಯಾರಾ-ಗ್ಲೈಡಿಂಗ್ನಂತಹ ಕ್ರೀಡೆಗಳ ಬಗ್ಗೆ ನಾವು ಕೇಳಿದ್ದೇವೆ. ಆದರೆ ಸ್ಕೈ ಡೈನಿಂಗ್ ಬಗ್ಗೆ ಅಷ್ಟಾಗಿ ಕೇಳಿರುವುದಿಲ್ಲ. ಸ್ಕೈ ಡೈನಿಂಗ್ ಮೂಲಕ ನೆಲದಿಂದ 50 ಅಡಿ ಎತ್ತರದಲ್ಲಿ ಗಾಳಿಯಲ್ಲಿ ತೇಲುತ್ತಾ...
ಮಳೆಗಾಲದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬೀಚ್ ಗಳಿಗೆ ಜಿಲ್ಲಾಡಳಿತ ಪ್ರವಾಸಿಗರ ಪ್ರವೇಶವನ್ನು ನಿಷೇಧ ಮಾಡಿದೆ. ಆದರೆ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ಮೂರು ಕಿಲೋಮೀಟರ್ ಉದ್ದದ ಮರವಂತೆ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ ಕಂಡು...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನ ಮರವಂತೆ ಬೀಚ್ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಲಿನ ಅಬ್ಬರ ಹೆಚ್ಚಾಗಿದ್ದು ಪ್ರವಾಸಿಗರು ಮಾತ್ರ ಮೋಜು ಮಸ್ತಿಯಲ್ಲಿ ಮೈಮರೆಯುತ್ತಿರುವುದು ಸಮಸ್ಯೆಯನ್ನು ಬರಮಾಡಿಕೊಂಡಂತಿದೆ. ಮರವಂತೆ ಕರ್ನಾಟಕ ಕರಾವಳಿಯ ಒಂದು ವಿಶಿಷ್ಟ ಕಡಲತೀರವಾಗಿದೆ....
ಕುಂದಾಪುರ: ಉಡುಪಿ ಕುಂದಾಪುರದ ಬೈಂದೂರಿನ ಮರವಂತೆಯಲ್ಲಿ ಉಂಟಾದ ಕಡಲ್ಕೊರೆತದ ಪ್ರದೇಶಗಳಿಗೆ ಮಾಜಿ ಶಾಸಕ ಗೋಪಾಲ ಪೂಜಾರಿಯವರು ಇಂದು ಭೇಟಿ ನೀಡಿ ಪರಿಶೀಲಿಸಿ , ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಅವರು...
ಕುಂದಾಪುರ: ಭಾರೀ ಮಳೆಗೆ ಕಡಲ್ಕೊರೆತ ಹೆಚ್ಚಾಗಿದ್ದು ,ಕಡಲ ತೀರದ ಪ್ರದೇಶಗಳು ಹಾಗೂ ತೆಂಗಿನ ಮರಗಳು ಸಮುದ್ರ ಪಾಲಾದ ಘಟನೆ ಉಡುಪಿ ಕುಂದಾಪುರದ ಬೈಂದೂರಿನ ಮರವಂತೆ ಬೀಚ್ ನಲ್ಲಿ ನಡೆದಿದೆ. ಈಗ ಮತ್ತೆ ಕಡಲು ಕೊರೆತ ಉಂಟಾಗಿದ್ದು...
ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ...
You cannot copy content of this page