ಮಂಗಳೂರು: ಸಪ್ಟೆಂಬರ್ 9 ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ 23 ನೇ ಮೇಯರ್, ಉಪಮೇಯರ್ ಮತ್ತು 4 ಸ್ಥಾಯೀ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಪ್ರಕ್ರಿಯೆಯು ಲಾಲ್ಬಾಗ್ನಲ್ಲಿರುವ ಪಾಲಿಕೆ ಸಭಾಂಗಣದಲ್ಲಿ ನಡೆಯಲಿದೆ....
ಮಂಗಳೂರು: ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಬೆಂಗಳೂರಿನಿಂದ ವಿಮಾನ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಜತೆ ಮಂಗಳೂರು ಅಂತಾರಾಷ್ಟ್ರೀಯ...
ಬಂಟ್ವಾಳ: ಮಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಅಣೆಕಟ್ಟನ್ನು ದೇಶದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವದ ಪ್ರಯುಕ್ತ ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕಾ ಅಧೀನದಲ್ಲಿ ಇರುವ ಈ...
ಮಂಗಳೂರು: ಆಜಾದಿ ಕಾ ಅಮೃತ್ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ. ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ...
ಮಂಗಳೂರು: ನಗರದ ಲೇಡಿಹಿಲ್ನಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ‘ಮಂಗಳೂರು ನಗರ ಪಾಲಿಕೆ...
ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಕಾಮತ್,...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನ ತೋಟ ಬೆಂಗ್ರೆಯಲ್ಲಿ 1 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ...
ಮಂಗಳೂರು: ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಹಕ್ಕುಪತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಳೆದ 3 ವರ್ಷಗಳಲ್ಲಿ ಅನೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ...
ಮಂಗಳೂರು: ನಗರದ ಸ್ಮಾರ್ಟ್ ಸಿಟಿಯ ಪ್ರಥಮ ಹಂತದ ಕೆಲವು ಕಾಮಗಾರಿ ವೀಕ್ಷಣೆ ಮಾಡಿದ್ದು ಕೆಲವು ಶೇ.50 ರಷ್ಟು ಮತ್ತು ಇನ್ನು ಕೆಲವು ಭಾಗಶಃ ಮುಕ್ತಾಯ ಹಂತದಲ್ಲಿದೆ. ಜನವರಿ ವೇಳೆಗೆ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ...
ಮಂಗಳೂರು: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರತಿ ಮನೆಗೂ ನೀರು ಒದಗಿಸುವ ಜಲಸಿರಿ ಯೋಜನೆಯ ಭಾಗವಾಗಿ ಕೇಂದ್ರ ಮೈದಾನದ ಬಳಿ 5.75 ಕೋಟಿ ವೆಚ್ಚದ ಜಲಸಂಗ್ರಹಾಗಾರ ನಿರ್ಮಾಣಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ...
You cannot copy content of this page