BANTWAL1 year ago
ಬಂಟ್ವಾಳ: ಅಟೋ ಮತ್ತು ಬೈಕ್ ನಡುವೆ ಅ*ಪಘಾತ; ಮೂವರು ಗಂ*ಭೀರ
ಬಂಟ್ವಾಳ : ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಕಾಡುಮಠದ ಬಳಿ ಅಟೋ ಹಾಗೂ ಬೈಕ್ ಒಂದರ ನಡುವೆ ಅ*ಪಘಾತ ಸಂಭವಿಸಿ ಮೂವರು ಗಾ*ಯಗೊಂಡಿದ್ದಾರೆ. ಸಾಲೆತ್ತೂರಿನ ಅಟೋ ಚಾಲಕ ರಫೀಕ್, ಬೈಕ್ ಸವಾರರಾದ ಕಡಂಬು ನಿವಾಸಿ ಉಮ್ಮರ್...