ಮಂಗಳೂರು/ಹೈದರಾಬಾದ್: ಉಮ್ರಾ ಯಾತ್ರಾರ್ಥಿಗಳನ್ನು ಮೆಕ್ಕಾದಿಂದ ಮದೀನಾಗೆ ಕರೆದೊಯ್ಯುತ್ತಿದ್ದ ಪ್ರಯಾಣಿಕರ ಬಸ್, ಡಿಸೇಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ 42 ಮಂದಿ ಭಾರತೀಯರು ಸಜೀವದಹನವಾಗಿರುವ ದುರಂತ ನಡೆದಿದೆ. ಇಂದು ಬೆಳಗ್ಗಿನ ಜಾವ 1.30ರ ಸುಮಾರಿಗೆ ಸೌದಿ ಅರೇಬಿಯಾದ...
ಮಂಗಳೂರು/ರಿಯಾದ್ : ಸೌದಿ ಅರೇಬಿಯಾ ಮರಳುಗಾಡನ್ನು ಹೊಂದಿರುವ ಪ್ರದೇಶ. ಸುಡುವ ಬಿಸಿಲಿರುವ ಮರುಭೂಮಿಯಲ್ಲಿ ಹಿಮಪಾತವಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಸೌದಿ ಅರೇಬಿಯಾದ ಹಲವು ಭಾಗಗಳಲ್ಲಿ ಹಿಮಪಾತವಾಗಿದೆ. ಮರಳು ಗುಡ್ಡಗಳ ಮೇಲೆ ಹಿಮಗಳ ರಾಶಿ ಕಾಣಿಸುತ್ತಿದೆ. ಅಲ್ -ಜಾವ್ನ್...
You cannot copy content of this page