ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್...
ಮಂಗಳೂರು – ಮೂಡುಬಿದಿರೆಯ ರಾಷ್ಟ್ರೀಯ ಹೆದ್ದಾರಿ 169 ಮರಣದ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿನ ಹೆದ್ದಾರಿ ಕಾಮಗಾರಿ ಆರಂಭಗೊಂಡಿದ್ದು, ಟಿಪ್ಪರ್ ಹಾಗೂ ಬಸ್ಸು ಚಾಲಕರು ಧಾವಂತದಿಂದ ವಾಹನಗಳನ್ನು ಓಡಿಸುವುದರಿಂದ ರಸ್ತೆ ದುರಂತಗಳು ಹೆಚ್ಚಾಗಿದೆ. ಮಂಗಳೂರು: ಮಂಗಳೂರು –...
ಮಂಗಳೂರು: ಮಂಗಳೂರು ನಗರದ ಪಚ್ಚನಾಡಿಯಲ್ಲಿರುವ ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಘಟಕ (ಡಂಪಿಂಗ್ ಯಾರ್ಡ್) ಸಮೀಪ ಇಂದು ಅಪರಾಹ್ನ 2 ಗಂಟೆ ಸುಮಾರಿಗೆ ಅಗ್ನಿ ಅವಘಡ ಕಾಣಿಸಿಕೊಂಡಿದೆ. ಇದು ಸಾಧಾರಣ ಕುಡುಪು ಪ್ರದೇಶದವರಿಗೆ ಆವರಿಸಿಕೊಂಡಿದೆ....
ಮಂಗಳೂರು : ಪೈಪ್ಲೈನ್ ಕಾಮಗಾರಿಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು...
ಮಂಗಳೂರು: ಚರಂಡಿಯತ್ತ ಗಮನಹರಿಸದೇ ಲವ್ ಜಿಹಾದ್ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಿ ಎಂದು ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ನೀಡಿದ್ದ ಹೇಳಿಕೆ ಬಗ್ಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ...
ಮಂಗಳೂರು: ಮೊನ್ನೆ ತಾನೇ ಸುರತ್ಕಲ್ನಲ್ಲಿ ಹತ್ಯೆಯಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ...
ಮಂಗಳೂರು: ಸುರತ್ಕಲ್ ಮಾರುಕಟ್ಟೆ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಶಾಸಕ ಮೊಯಿದಿನ್ ಬಾವಾ ಅವರು ನನ್ನ ವಿರುದ್ಧ 38 ಕೋಟಿ ರೂಪಾಯಿ ಕಮಿಷನ್ ಪಡೆದುಕೊಂಡಿರುವ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ದಾಖಲೆಗಳು ಇದ್ದಲ್ಲಿ ಬಹಿರಂಗಪಡಿಸಲಿ....
ಮಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಂಜೂರಾದ ಸುರತ್ಕಲ್ ಮಾರುಕಟ್ಟೆಗೆ ಮೊದಲ ಹಂತದಲ್ಲಿ 61 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 14 ಕೋಟಿ ರೂಪಾಯಿ ಮೊತ್ತದ ಕಾಮಗಾರಿ ನಡೆದಿತ್ತು. ಆದರೆ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ...
ಮಂಗಳೂರು: ಬಾಂಬುಗಳನ್ನು ಸ್ಫೋಟಿಸಲು ದೇಶದ ಹೊರಗಿನಿಂದಲೇ ಬರುವವರ ನಿರೀಕ್ಷೆ ಯಾಕೆ ಮಾಡುತ್ತೀರಿ..? ಉಗ್ರರನ್ನು ಬೆಂಬಲಿಸಿ ಮಾತಾಡುವಷ್ಟು ಕೀಳು ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿರುವುದು ದೇಶದ ಭದ್ರತೆಗೆ ಅಪಾಯಕಾರಿ. ಡಿಕೆ ಶಿವಕುಮಾರ್ ಹೇಳಿಕೆಗೆ ಜಿಲ್ಲೆಯ ಕಾಂಗ್ರೆಸಿಗರು ಮೌನವಾಗಿರುವುದನ್ನು ನೋಡಿದರೆ...
ಮಂಗಳೂರು: ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು, ಮುಸ್ಲಿಂ ಮುಖಂಡರು ಖಂಡಿಸುವ ಮೂಲಕ ಮತ್ತು ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ, ಬೆಂಬಲ...
You cannot copy content of this page