ಬೆಂಗಳೂರು, ಜನವರಿ 23: ಕಳೆದ 14 ವರ್ಷಗಳಿಂದ ದುಬೈನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಿದ್ದು, ಅವನಿಗೆ ಪುಣೆಯ ಎನ್ಐವಿ ಲ್ಯಾಬ್ನಲ್ಲಿ ಮಂಕಿಫಾಕ್ಸ್ ಇರುವುದು ದೃಢವಾಗಿದ್ದು ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದೆ....
ಮಂಗಳೂರು/ತಿರುವನಂತಪುರಂ : ಸದ್ಯ ದೇಶದಲ್ಲಿ ಮಂಕಿಪಾಕ್ಸ್ ಆತಂಕ ಶುರುವಾಗಿದೆ. ಯುಎಇನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರ(ಸೆ.27) ದೃಢಪಟ್ಟಿದೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕನ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ...
ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ನೆರೆಯ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್...
ನವದೆಹಲಿ: ವಿದೇಶದಿಂದ ಭಾರತಕ್ಕೆ ಬಂದ ಮೂವರಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದ್ದು, ಟ್ರಾವೆಲ್ ಹಿಸ್ಟರಿ ಇಲ್ಲದ ದೆಹಲಿ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಮಂಕಿಪಾಕ್ಸ್ ಶಂಕಿತರಿಗೆ ಪ್ರತ್ಯೇಕ ವಾರ್ಡ್...
ಮಂಗಳೂರು: ಇತ್ತೀಚೆಗೆ ಜನರಲ್ಲಿ ಹರಡುತ್ತಿರುವ ಮಂಕಿಪಾಕ್ಸ್ ರೋಗವನ್ನು ನಿಯಂತ್ರಿಸಲು ಏರ್ಲೈನ್ಸ್ ಸಿಬ್ಬಂದಿ ವಿಮಾನ ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದಲ್ಲಿ ಜ್ವರ ಹಾಗೂ ಚರ್ಮದ ಗುಳ್ಳೆಗಳು ಇರುವವರನ್ನು ಪತ್ತೆ ಹಚ್ಚಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...
ನವದೆಹಲಿ: ಮಂಕಿ ಪಾಕ್ಸ್ ಕಾಯಿಲೆ ಹಲವು ದೇಶಗಳಲ್ಲಿ ತನ್ನ ಪಾದ ಚಾಚುತ್ತಿದೆ. ಭಾರತದಲ್ಲಿ ಇದುವರೆಗೆ ಈ ಕಾಯಿಲೆಯ ಯಾವುದೇ ಪ್ರಕರಣ ಕಂಡುಬಂದಿಲ್ಲವಾದರೂ ಕೇಂದ್ರ ಸರ್ಕಾರ ಸಂಪೂರ್ಣ ಕಟ್ಟೆಚ್ಚರ ವಹಿಸಿದೆ. ವಿಶ್ವದ ಸುಮಾರು 11 ದೇಶಗಳಲ್ಲಿ ಮಂಕಿಪಾಕ್ಸ್...
You cannot copy content of this page