ಮೂಡುಬಿದಿರೆ: ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೂಡುಬಿದಿರೆಯ ಅಲಂಗಾರುವಿನಲ್ಲಿ ನಡೆದಿದೆ. ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬಾತ ಅಕ್ರಮ...
ಮೂಡುಬಿದಿರೆ: ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು...
ಮೂಡುಬಿದಿರೆ: ಜಾಗದ ವಿಚಾರದಲ್ಲಿ ವಿವಾದ ಉಂಟಾಗಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಇಂದು ಬಂಧಿಸಿದ ಘಟನೆ ಮೂಡುಬಿದಿರೆಯ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟುವಿನಲ್ಲಿ ನಡೆದಿದೆ. ಕುಮ್ಮಿ ಪಡುಮಾರ್ನಾಡು ಗ್ರಾ.ಪಂ....
ಮೂಡುಬಿದಿರೆ: ಮನೆಯೊಂದಕ್ಕೆ ನುಗ್ಗಿದ ಅಪರಿಚಿತ ಮುಸುಕುಧಾರಿಗಳು ತಲವಾರು ತೋರಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಮೂಡುಬಿದಿರೆಯ ಬಡಗ ಮಿಜಾರು ಗ್ರಾಮದ...
ಮಂಗಳೂರು: ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಮೂಡುಬಿದಿರೆಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ತೋಡಾರು ಗ್ರಾಮದ ನಿವಾಸಿ 33 ವರ್ಷದ ಆರೋಪಿ ಫೈಝಲ್ ಯಾನೆ ಕ್ಯಾಬರೆ ಫೈಝಲ್...
ಮೂಡುಬಿದಿರೆ: ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಮೂಡುಬಿದಿರೆಯ ಮಹಾವೀರ ಕಾಲೇಜು ಬಳಿಯ ಕೀರ್ತಿನಗರದಲ್ಲಿ ನಡೆದಿದೆ. ಕೀರ್ತಿನಗರ ನಿವಾಸಿ ಅಲ್ಫೋನ್ಸ್ ( 68) ಎಂಬವರು...
ಮೂಡುಬಿದಿರೆ: ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಜನ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗ ಇಂದು ಬೆಳಿಗ್ಗೆ ನಡೆದಿದೆ. ಚಾಲಕನ...
You cannot copy content of this page