ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ ಮೃತಪಟ್ಟ ಆಳ್ವಾಸ್ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ದಿ.ಕಾರ್ತಿಕ್ ಕುಟುಂಬಕ್ಕೆ ನ್ಯಾಯ ಕೊಡುವಂತೆ ಒತ್ತಾಯಿಸಿ ಮೂಡುಬಿದಿರೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ...
ಮೂಡುಬಿದಿರೆ ಎಪ್ರಿಲ್ 05: ಪ್ರಗತಿಪರ ಕೃಷಿ ಮೂಡುಬಿದಿರೆಯ ಸೋನ್ಸ್ ಫಾರ್ಮ್ ನ ಡಾ. ಎಲ್. ಸಿ. ಸೋನ್ಸ್ ಅವರು ಇಂದು ನಿಧನರಾಗಿದ್ದಾರೆ. 1934ರ ಎಪ್ರಿಲ್ 4ರಂದು ಜನಿಸಿದ ಲಿವಿಂಗ್ ಸ್ಟನ್ ಚಂದ್ರಮೋಹನ ಸೋನ್ಸ್ ಮಂಗಳವಾರ 89...
ಮೂಡುಬಿದಿರೆ: ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೂಡುಬಿದಿರೆಯ ಅಲಂಗಾರುವಿನಲ್ಲಿ ನಡೆದಿದೆ. ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬಾತ ಅಕ್ರಮ...
ಮೂಡುಬಿದಿರೆ: ಮಂಗಳೂರು ಹೊರವಲಯದ ಮೂಡಬಿದ್ರೆಯ ಕಡಲಕರೆಯ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಇಂದು 20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಲಾಯಿತು. ಬೆಳಗ್ಗೆ ಕಂಬಳದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಬಳ ಸಂಘಟಕ ಮತ್ತು...
ಮಂಗಳೂರು: ಮೂಡುಬಿದಿರೆ ಆಳ್ವಾಸ್ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿ ಉತ್ಸವಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಸಂಜೆ 4ಗಂಟೆಗೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಘಮಿಸಲಿರುವ ಅವರು ಸಂಜೆ 5 ಗಂಟೆ...
ಮೂಡುಬಿದಿರೆ: ವಿಶ್ವ ಕಲ್ಯಾಣ ಮತ್ತು ವಿಶ್ವ ಶಾಂತಿಯ ಸಂದೇಶದೊಂದಿಗೆ ಭಾರತವು ವಿಶ್ವದಲ್ಲೇ ಅಪೂರ್ವ ಸ್ಥಾನ ಪಡೆಯುತ್ತಿದೆ. ಇದೇ ಸಂಕಲ್ಪ ಹೊಂದಿರುವ ಸ್ಕೌಟ್ಸ್ ಚಳವಳಿಯಲ್ಲಿ ಭಾಗಿಯಾಗುವ ಮುಖೇನ ಯುವಜನತೆ ದೇಶದ ಗೌರವ ಹೆಚ್ಚಿಸಬೇಕು ಎಂದು ರಾಜ್ಯಪಾಲ ಥಾವರ್...
ಮೂಡುಬಿದಿರೆ: ಜೈನಕಾಶಿ ಮೂಡುಬಿದಿರೆಯಲ್ಲಿ ವಿಶ್ವ ಸಾಂಸ್ಕೃತಿಕ ಜಾಂಬೂರಿ ಉತ್ಸವ ಉದ್ಘಾಟನೆಗೆ ಆಗಮಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇಂದು ಡಾ। ಮೋಹನ್ಆಳ್ವ ಅವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರನ್ನು ಭೇಟಿಯಾಗಿ ಅವರಿಂದ ಆಶೀರ್ವಾದ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 21ರಿಂದ 27ರವರೆಗೆ ನಡೆಯುವ ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಉತ್ಸವದ ಕೊನೆ ಹಂತದ ತಯಾರಿ ಭರದಿಂದ ನಡೆದಿದ್ದು, ಈಗಾಗಲೇ ಮೂಡುಬಿದಿರೆಗೆ ಸಾಹಸ್ರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು...
ಮೂಡುಬಿದಿರೆ: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಗ್ರಾಮ ಪಂಚಾಯತ್ನ ಸ್ತ್ರೀ ಶಕ್ತಿ ಭವನದ ಜಗಳಿಯಲ್ಲಿ ವ್ಯಕ್ತಿಯೊಬ್ಬರ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಪತ್ತೆಯಾಗಿರುವ ಶವ ಗಂಜಿಮಠ ಗಾಂಧಿನಗರ ನಿವಾಸಿ ಸುರೇಶ್ ಗೌಡ(35) ಎಂಬವರದು ಎಂದು...
ಮೂಡುಬಿದಿರೆ: ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ...
You cannot copy content of this page